ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...