ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...