National Political news: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಡಲಾಗಿದ್ದು, ದೇಶದ 100 ಡಿಜಿಟಲ್ ಸರ್ವೆಗೆ ಒತ್ತು ನೀಡಲಾಗಿದೆ. 10 ಸಾವಿರ ಬಯೋ ಸಂಶೋಧನಾ ಕೇಂದ್ರಗಳ...
National News: 8ನೇ ಲೋಕಸಭಾ ಚುನಾವಣೆ ಅಂತ್ಯವಾಗಿದ್ದು ಎನ್ಡಿಎ ಮೈತ್ರಿಕೂಟ ಸರ್ಕಾರ ಮಾಡಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರತಿ ವರ್ಷದಂತೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್ ಆಗಿದೆ.
ಜುಲೈ 22ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 9ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ...
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ಅವರ ನಾಲ್ಕನೇ ಬಜೆಟ್ ಇಂದು ಮಂಡಿಸಿದ್ದು, ಈ ಬಜೆಟ್ 39 ಲಕ್ಷ ಕೋಟಿ ರೂಪಾಯಿಯ ಬಜೆಟ್ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಡಿಕೆ ಸುರೇಶ್(D. K. Suresh) ಈ ಬಜೆಟ್ ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಇದಾಗಿದೆ. ಜನ...
2022-23 ನೇ ಸಾಲಿನ ಕೇಂದ್ರ ಬಜೆಟ್(Central budget) ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಮಂಡಿಸಿದರು. ಒಟ್ಟಾರೆಯಾಗಿ 39 ಲಕ್ಷ ಕೋಟಿ ರೂಪಾಯಿ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ನಂತರ ಕೇಂದ್ರದ ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ(Ex CM Kumaraswamy) ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಬಜೆಟ್ ಬಗ್ಗೆ ಕಿಡಿಕಾರಿದ್ದಾರೆ....
ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್ ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...
ಕೇಂದ್ರ ಸರ್ಕಾರ 2022-23ರ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಅದಕ್ಕೂ ಮುನ್ನ LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ ಮಾಡಿದೆ. ಬೆಲೆ ಕಡಿತದ ನಂತರ ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1907 ರೂ ಆಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 89 ರೂಪಾಯಿ ಇಳಿಕೆಯಾಗಿ 1987 ರೂಪಾಯಿಗೆ ತಲುಪಿದೆ....
ನವದೆಹಲಿ: ಈ ಸಾಲಿನ ಬಜೆಟ್ ನಲ್ಲಿ ಕೇಂದ್ರ ಚಿನ್ನ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ ಕೊಟ್ಟಿದ್ದು ಈಗಾಗಲೇ ಆಕಾಶಕ್ಕೇರಿರೋ ಹಳದಿ ಲೋಹ ಮಧ್ಯಮವರ್ಗದವರಿಗೆ ನಿಲುಕದ ನಕ್ಷತ್ರವಾಗಲಿದೆ.
ಚಿನ್ನ, ಬೆಳ್ಳಿ, ಪ್ಲಾಟಿನಮ್ ಸೇರಿದಂತೆ ಇತರೆ ಬೆಲೆಬಾಳುವ ಲೋಹಗಳ ಮೇಲೆ ಆಮದು ಸುಂಕವನ್ನು ಏರಿಕೆ ಮಾಡಲಾಗಿದೆ. ಇದೀಗ ಶೇ 10ರಷ್ಟಿರುವ ಚಿನ್ನದ ಆಮದು ಸುಂಕವನ್ನು ಶೇ 12.5ಕ್ಕೆ ಏರಿಕೆ...