ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...
ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ.
ಬೆಂಗಳೂರಿನ...