polictical story :
ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...
ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...
ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...