Wednesday, November 26, 2025

central election commissioncentral election commission

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ದಿನಾಂಕ ಘೋಷಣೆ

ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ. https://youtu.be/5_xzustQ67A
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img