ಆ್ಯಪ್ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು.
ಅನಿಯಂತ್ರಿತ ಸಾಲವನ್ನು ನಿಯಂತ್ರಿಸುವ ಸಲುವಾಗಿ ರಚಿಸಲಾಗಿದ್ದ ಆರ್‌ಬಿಐನ ತಂಡ 2021ರ ನವೆಂಬರ್‌ನಲ್ಲಿ ವರದಿ ಸಲ್ಲಿಸಿದೆ....
www.karnatakatv.net: ಒಬಿಸಿ, ಇಡಬ್ಲ್ಯೂಸಿ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಇಡಬ್ಲ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8...
Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...