ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...
ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು.
ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ...
ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...
Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...
ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...
ಅಂತರಾಷ್ಟ್ರೀಯ ಸುದ್ದಿ: ಒಂದೇ ಭಾರತ್ ಎಕ್ಸಪ್ರೇಸ್ ರೈಲು ಬೆಳಿಗ್ಗೆ ಭೋಪಾಲ್ ನಿಂದ ಮದ್ದಯಅನದ ವರೆಗೆ ದೆಹಲಿ ತಲುಪಲಿರುವ ರೈಲು ದಾರಿ ಮದ್ಯೆ ಅಂದರೆ ಮಧ್ಯಪ್ರದೇಶದ ಕುರ್ವೈ ಕಟೋರಾ ನಿಲ್ದಾಣದ ಬಳಿ ಬೆಳಿಗ್ಗೆ 8 ಗಂಟೆಗೆ ರೈಲಿನಲ್ಲಿ ಅಗ್ನಿ ಅವಘಡ ನಡೆದಿದೆ.
ಹೌದು ಕೆಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಒಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪದೇ...
ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರೀತಿಗಾಗಿ ಲಿಂಗ ಬದಲಿಸಿ,...
https://www.youtube.com/watch?v=C0ZA-Nkw9vg&t=33s
ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ.
ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಮುಂಗಾರು ಪ್ರಾರಂಭವಾಗಿ...
https://www.youtube.com/watch?v=rnmXI8i4Yfw&t=37s
ಭತ್ತ, ರಾಗಿ, ಜೋಳ ಹಾಗೂ ದ್ವಿದಳ ಧಾನ್ಯಗಳು ಸೇರಿದಂತೆ 14 ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ 2022- 23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಬೇಸಾಯದ ಪ್ರದೇಶವನ್ನು ಹೆಚ್ಚಿಸಲು ಹಾಗೂ ವಿವಿಧ...
ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ 1000 ದಂಡ ಹಾಗೂ ಗಾಡಿ ಚಾಲಕನ...
Horoscope: ನೀವು ಕೆಲ ರಾಶಿಯವರನ್ನು ನೋಡಿರಬಹುದು. ಅವರು ಬಡತನದ ಮನೆಯಲ್ಲಿ ಅಥವಾ ಮಧ್ಯಮವರ್ಗದವರ ಮನೆಯಲ್ಲಿ ಹುಟ್ಟಿದರೂ, ಅವರು ಹುಟ್ಟಿದ ಬಳಿಕ, ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳೂ...