www.karntakatv.net: ಗುಂಡ್ಲುಪೇಟೆ : ಕೇಂದ್ರ ಸರ್ಕಾರದ ಆಡಳಿತದ ವಿರುದ್ದವಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ. 27ರ ಭಾರತ್ ಬಂದ್ಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಘೋಷಿಸಿವೆ.
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27 ರಂದು ಕರೆ ಕೊಟ್ಟಿರುವ ಭಾರತ್ ಬಂದ್ ಕುರಿತಂತೆ...
www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ 2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...
www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಚೆನ್ನಮ್ಮಾ...
www.karnatakatv.net : ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...
www.karnatakatv.net : ದೆಹಲಿ: ಕೊರೊನಾ ಮಹಾಮಾರಿ ಇಂದ ಭಾರತ ತತ್ತರಿಸಿ ಹೋಗಿದೆ ಇದರಿಂದ ಕೇಂದ್ರ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ ಆರೋಗ್ಯ ಸೌಕರ್ಯವನ್ನು ಬಲಪರಿಸಲು ಯಾವುದೇ ರಾಜ್ಯ ವಾಗಲಿ ಈ ಪ್ಯಾಕೆಜ್ ಅನ್ನು ಬಳಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು...
ಮಾರ್ಚ್ 1 ರಿಂದ ಅಂದರೆ ಇಂದಿನಿಂದ ಕೇಂದ್ರ ಸರ್ಕಾರ ಮಾಡಿರುವ ಹಲವಾರು ಬದಲಾವಣೆಗಳು ಇಂದಿನಿಂದ ಜಾರಿಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಕೆವೈಸಿ ಮಾಡಿಸಿಲ್ಲ ಅಂದರೆ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ. ಖಾತೆ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದ್ರೇ ಆಧಾರ್ ಕಾರ್ಡ್ ಮತ್ತು ಪ್ಯಾನ್...
ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://www.youtube.com/watch?v=EfRbiOgFO54
ಖಾಸಗಿ ಅಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯಗೆ ೨೫೦ ರೂ ದರ ಮಿತಿ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಿರಣ್ ಮಂಜುದಾರ್ ಶಾ ವಿರೋಧಿಸಿದ್ದಾರೆ. ಲಸಿಕೆಗೆ ನಿಗದಿ ಮಾಡಿರುವ ಬೆಲೆಯು ತೀರ ಕಡಿಮೆ ಅಗಿದ್ದು, ಲಸಿಕಾ ತಯಾರಿಸುವ ಕಂಪನಿಗಳಿಗೆ...
ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವಳ್ಳ ಮದ್ಯಾಹ್ನದ ಬಿಸಿ ಊಟ ವಿತರಿಸುತ್ತಿರುವ ಸರ್ಕಾರ, ಮಾತೃ ಪೂರ್ಣ ಯೋಜನೆಯನ್ನು ಜಾರಿಗೆ ತಂದು ಗರ್ಭಿಣಿ ಮಹಿಳೆಯರಿಗೆ ಮೊಟ್ಟೆ, ತರಕಾರಿ ಸಹಿತ ಪೌಷ್ಟಿಕ ಆಹಾರ ನೀಡುತ್ತಿದೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟಿರುವ ಕೇಂದ್ರ ಸರ್ಕಾರ ಹೊಸ ಯೋಜನೆಯ ಮೂಲಕ ಅನಾಥವಾಗಿರುವ ವೃದ್ಧರಿಗೆ ಮದ್ಯಾಹ್ನದ ಬಿಸಿ ಊಟ...
ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ.
ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ.
https://www.youtube.com/watch?v=pwNs8emiewE
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಥಿಯೇಟರ್ ನಲ್ಲಿ 100% ಸೀಟು ಸಾಮಾರ್ಥ್ಯಕ್ಕೆ ಇತ್ತೀಗೆಷ್ಟೇ ಅನುಮತಿ ಕೊಟ್ಟಿತ್ತು. ಆದ್ರೀಗ ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲು ರೆಡಿಯಾಗಿಲ್ಲವೆಂದು ಗಾಂಧಿನಗರದ ಮಂದಿ ಬೇಸರಪಟ್ಟುಕೊಂಡಿದ್ದಾರೆ. ಫೆಬ್ರವರಿ 1 ರಿಂದಲೇ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಪ್ರೇಕ್ಷಕರು ಥಿಯೇಟರ್ ಅಂಗಳಕ್ಕೆ ಬರಬಹುದೆಂಬ ಆದೇಶಕ್ಕೆ ರಾಜ್ಯ ಸರ್ಕಾರ ಹೊಸದೊಂದು ಆದೇಶ...
2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...