ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್ ಅಕ್ಷರಶಃ ಕುಸಿದು ಹೋಗಿದ್ದಾರೆ.
ಅಕ್ಟೋಬರ್ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...
ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್...