political news
byatarayana pura
ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...
ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
ನವದೆಹಲಿ: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್ ಎಸ್ ಅಣೆಕಟ್ಟಿನಿಂದ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಈ ಮೂಲಕ ರೈತರಿಗೆ ತಾವು ನೀಡಿದ್ದ ಮಾತು ಉಳಿಸಿಕೊಳ್ಳೋದಕ್ಕೆ ಸಂಸದೆ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದಾರೆ.
ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಕೆಆರ್ ಎಸ್...
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಅತಿವೃಷ್ಠಿ ಪರಿಹಾರ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ವಿತರಿಸಿರುವ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು,ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ...