Friday, December 5, 2025

Central Minister Prahlad joshi

ಕಬ್ಬು ರೈತರ ಬಿಕ್ಕಟ್ಟು ಬಯಲು : ಸಿದ್ದು ವಿರುದ್ಧ ಜೋಶಿ ಬಾಂಬ್

ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜಕೀಯ ತೀವ್ರತೆ ಹೆಚ್ಚಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು, ರಾಜ್ಯ ಸರ್ಕಾರದ ಲೋಪಗಳನ್ನು ಬಯಲಿಗೆಳೆದಿದ್ದಾರೆ. ಕಬ್ಬು ಬೆಲೆ, ವಿದ್ಯುತ್ ದರ ಮತ್ತು ನೀರಾವರಿ ನೀತಿಯ ಕುರಿತು ಕೇಂದ್ರದ ಮೇಲೆ ಆರೋಪ ಮಾಡುವುದು...

ಕಾಂಗ್ರೆಸ್‌ನವರೇ ಇದನ್ನೆಲ್ಲಾ ಮಾಡಿಸ್ತಿದ್ದಾರೆ – ಪ್ರಹ್ಲಾದ್‌ ಜೋಶಿ

ಹಿಂದೂಗಳು 3 ಮಕ್ಕಳನ್ನು ಪಡೆಯಿರಿ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಕರೆಗೆ, ಕಾಂಗ್ರೆಸ್‌ನವರು ವ್ಯಂಗ್ಯವಾಡಿದ್ರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷದವರಿಗೆ ಬೇರೆ ಧರ್ಮದವರು ಬೇಕಾದಷ್ಟು ಮಕ್ಕಳನ್ನು ಮಾಡಿಕೊಂಡ್ರು ನಡೆಯುತ್ತದೆ. ಹಿಂದೂಗಳಿಗೆ ಮೋಹನ್‌ ಭಾಗವತ್‌ ಕರೆ ಕೊಟ್ರೆ ನೋವಾಗುತ್ತದೆ. ಧರ್ಮಸ್ಥಳದ...

ರಾಜ್ಯ ಬಿಜೆಪಿಯಲ್ಲಿ ಬಹು ದೊಡ್ಡ ಕಂಪನ : BSYಗೆ ಬಿಜೆಪಿ ಹಿಡಿತ ಕಳೆದುಕೊಳ್ಳುವ ಭಯ!

ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ. ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...

‘ಜನರ ಹಿತವನ್ನು ಮರೆತು, ಸಿಎಮ್ ಡಿಸಿಎಮ್ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿದ್ದಾರೆ. ಬಿ.ವೈ. ವಿಜಯೇಂದ್ರ ಅವರ ಆಯ್ಕೆ ಅತ್ಯಂತ ಸೂಕ್ತ ನಿರ್ಧಾರ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂಧಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ...

‘ಕಿಮ್ಸ್‌ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾತಾಡುತ್ತೇನೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು. ಈ ಕಟ್ಟಡದ ಕಾಮಗಾರಿ...

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ದರ್ಶನ್ ‘ರಾಬರ್ಟ್’ ಆಡಿಯೋ ಲಾಂಚ್….ಯಾರೆಲ್ಲಾ ಬರ್ತಾರೆ ಗೊತ್ತಾ ಗೆಸ್ಟ್….?

ಡಿಬಾಸ್ ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಷನ್ ನ ಮೋಸ್ಟ್ ಎಕ್ಸ್ ಪೆಕ್ಟೆಡ್ ರಾಬರ್ಟ್ ಸಿನಿಮಾದ ಆಡಿಯೋ ಲಾಂಚ್ ಇವತ್ತು ಅದ್ಧೂರಿಯಾಗಿ ಗಡ್ಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ. ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ ಸಂಜೆ 6 ಗಂಟೆಗೆ ಆಡಿಯೋ ಲಾಂಚ್ ಕಾರ್ಯಕ್ರಮ ಶುರುವಾಗಲಿದ್ದು, ಅದಕ್ಕಾಗಿ ಬೃಹತ್ ಸ್ಟೇಜ್‌ ರೆಡಿಯಾಗಿದೆ. https://twitter.com/DTSOYOfficial/status/1365749490129412096?s=20 ಆಫ್ಟರ್ ಲಾಂಗ್ ಟೈಮ್ ಬಳಿಕ ದರ್ಶನ್ ಸಿನಿಮಾವೊಂದರ...

‘ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸುತ್ತೇವೆ’- ಪ್ರಹ್ಲಾದ್ ಜೋಶಿ

ಬೆಂಗಳೂರು: ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬಿತುಪಡಿಸಲು ತುದಿಗಾಲಲ್ಲಿ ನಿಂತಿದೆ. ಏನೇ ಆಗಲಿ ಬಹುಮತ ನಮಗೇ ಅಂತ ವಿಶ್ವಾಸದಿಂದ ಬೀಗುತ್ತಿರುವ ಬಿಜೆಪಿ ನಂಬರ್ ಗೇಮ್ ನಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಸೋಮವಾರ ಬಹುಮತ ಸಾಬೀತುಪಡಿಸಲು ಸದನವನ್ನು ಕರೆಯಲಾಗಿದ್ದು ಬಿಜೆಪಿ ತನ್ನ ಬಲಾಬಲ ಪ್ರದರ್ಶಿಸಲು ಸಿದ್ಧವಾಗಿದೆ. ಇನ್ನು ಬಹುಮತ ಸಾಬೀತಿಗೆ ಒಂದು ವಾರ ಗಡುವಿದ್ದರೂ ಸಹ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img