ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿನ ಹಲವಾರು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿಕೊಡುವಂತೆ ಇಂದು ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಂಡ್ಯ ತಾಲೂಕಿನ ಬಿ.ಹೊಸೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಹಲವು ಸಮಸ್ಯೆಗಳಿರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಮಲತಾ ಕಳೆದ ತಿಂಗಳು ಶಾಲೆಗೆ ಭೇಟಿ...