ನವದೆಹಲಿ: ಇನ್ನು ಮುಂದೆ ರೈಲುಗಳಲ್ಲಿ ಪ್ರಯಾಣ ಮಾಡೋವಾಗ ಬಾಟಲಿ ನೀರುಗಳನ್ನು ಕೊಂಡುಕೊಳ್ಳೋ ಮುನ್ನ ಎಚ್ಚರದಿಂದಿರಿ. ಯಾಕಂದ್ರೆ ದೇಶಾದ್ಯಂತ ರೈಲುಗಳಲ್ಲಿ ನಕಲಿ ನೀರು ಬಾಟಲಿಗಳ ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಸುಮಾರು 800 ಮಂದಿಯನ್ನು ಬಂಧಿಸಲಾಗಿದೆ.
ರೈಲುಗಳಲ್ಲಿ ನೀರು ಬಾಟಲಿಗಳಿಗೆ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ರೈಲ್ವೇ...
ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...