ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...