ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ರೈತರಿಗೆ ಅಗತ್ಯವಾದ ಗೊಬ್ಬರವನ್ನೂ ಕೇಂದ್ರ ಸರ್ಕಾರ ಸರಬರಾಜು ಮಾಡಿಲ್ಲ. ಇದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಬಿಜೆಪಿ ಸಂಸದರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ
ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ...
EPF ಅಕೌಂಟ್ನಿಂದ ಪೂರ್ಣ ಹಣ ಹಿಂಪಡೆಯಬೇಕೆಂದರೆ ಕಾರ್ಮಿಕರು ನಿವೃತ್ತಿ ಆಗೋವರೆಗೂ ಕಾಯಬೇಕು. ಇಲ್ಲವೇ ಕೆಲಸ ಕಳೆದುಕೊಂಡು ಮೂರು ತಿಂಗಳು ನಿರುದ್ಯೋಗಿಯಾಗಿರಬೇಕು. ಸರ್ಕಾರ ಈ ಸಂಬಂಧ ಕೆಲ ನಿರ್ಬಂಧಗಳನ್ನು ಸಡಿಲಿಸಿ ಹೊಸ ನಿಯಮ ರೂಪಿಸಿದೆ. ಪ್ರತೀ 10 ವರ್ಷಕ್ಕೊಮ್ಮೆ EPF ಹಣವನ್ನು ಪೂರ್ಣವಾಗಿ ಹಿಂಪಡೆಯುವ ಅವಕಾಶವನ್ನು ನೀಡಿದೆ ಎಂದು ಮನಿಕಂಟ್ರೋಲ್ ವೆಬ್ಸೈಟ್ ತನ್ನ ಎಕ್ಸ್ಕ್ಲೂಸಿವ್ ವರದಿಯಲ್ಲಿ...
ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ.
ಇನ್ನು ಈ...
ನಾವು ಚಾಡಿಕೋರರಲ್ಲ. ಹೈಕಮಾಂಡ್‌ಗೆ ದೂರು ನೀಡುವವರು ನಾವಲ್ಲ' ಅಂತ ಬಿಜೆಪಿಯ ಅತೃಪ್ತ ಬಣದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಯತ್ನಾಳ್ ಈ ಮಾತನ್ನಾಡೋ ಮೂಲಕ ಪರೋಕ್ಷವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಖುದ್ದು ವಿಜಯೇಂದ್ರ ಅವರೇ ಬಂದು ನನ್ನನ್ನು ಮಾತನಾಡಿಸಿದರೂ ಮಾತನಾಡುವುದಿಲ್ಲ ಅಂತ ತೀಕ್ಷ್ಮವಾಗಿ ಹೇಳಿದ್ದಾರೆ.
https://youtu.be/QBznUwmH2EM?si=wn1bFkMWOm2ogG5r
ಸುದ್ದಿಗಾರರೊಂದಿಗೆ ಮಾತನಾಡಿ, ಯಾರ ಬಗ್ಗೆಯೂ...
ಹೊಸ ವರ್ಷದ ಮೊದಲ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದ ರೈತಾಪಿ ವರ್ಗಕ್ಕೆ ಭಾರೀ ಉಡುಗುಗೊರೆ ನೀಡಿದೆ. 'ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ'ಯ ವಿಸ್ತರಣೆಯೂ ಸೇರಿದಂತೆ ಹಲವು ಬಂಪರ್ ಕೊಡುಗೆಗಳನ್ನು ಮೋದಿ ಸರ್ಕಾರ ಘೋಷಿಸಿದೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ...
ಬರಪೀಡಿತ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದ ಬಳಿಕ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ರಾಜ್ಯ ಸರ್ಕಾರವು 508 ಎಕರೆ ಜಾಗ ಗುರುತಿಸಿದೆ. ಕೇಂದ್ರ ಸರ್ಕಾರಕ್ಕೆ ವಿವರಣೆಯನ್ನೂ ನೀಡಿದೆ.
ಯೋಜನೆಯ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ,...
ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನ ನೀಡಿದೆ. ಮಧ್ಯಮ ವರ್ಗದವರಿಗೆ ನೆಮ್ಮದಿ ತರುವ ಮತ್ತು ಅವರ ಖರೀದಿ ಸಾಮರ್ಥ್ಯ ಹೆಚ್ಚಿಸಲು ವಾರ್ಷಿಕ 15 ಲಕ್ಷದವರೆಗೆ ಆದಾಯವಿರುವ ವ್ಯಕ್ತಿಗಳಿಗೆ ಆದಾಯ ತೆರಿಗೆ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಹೌದು ಆರ್ಥಿಕತೆಗೆ ಮತ್ತಷ್ಟು ಪುಷ್ಟಿ ನೀಡೋ ಉದ್ದೇಶದಿಂದ ಈ ಕ್ರಮವನ್ನ ತೆಗೆದುಕೊಳ್ಳಲು ಸರ್ಕಾರ...
ಕೇಂದ್ರ ಸರ್ಕಾರ ಕಡಲೆ,ತೊಗರಿಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ...
state news
ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...
state news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ.
ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....