Sports News:
ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ ಮತ್ತೊಬ್ಬ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...