ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ.
ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...
Health
ಪ್ರತಿ ವರ್ಷ ಜನವರಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ತಿಂಗಳು ಎಂದು ಗುರುತಿಸಿದೆ. ಈ ಹಿನ್ನೆಲೆಯಲ್ಲಿ, ಈ ರೋಗದ ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವ ವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ನಾವು ತಿಳಿದುಕೊಳ್ಳೋಣ
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಅನೇಕ ಸಾವುಗಳು ಸಂಭವಿಸುತ್ತಿವೆ. ಇದರಿಂದಾಗಿ ಅತಿ ಹೆಚ್ಚು ಸಾವು ಸಂಭವಿಸಿದ ದೇಶಗಳ ಪಟ್ಟಿಯಲ್ಲಿ...