ಶೃಂಗೇರಿ ಶಾರಾದಾ ಪೀಠಕ್ಕೆ ಸಂಬಂಧಿಸಿದ ಶ್ರೀ ಶಾರಾದಾ ಇನ್‌ಸ್ಟಿಟ್ಯೂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಸೋಮವಾರ ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಚೈತನ್ಯಾನಂದ ಅವರ ಮನವಿಯ ಮೇರೆಗೆ ವಿಚಾರಣೆ ನಡೆದ ವೇಳೆ, ಈ ಮಾಹಿತಿಯನ್ನು ಪೊಲೀಸರು ಸಲ್ಲಿಸಿದ...
ಶಾರದಾ ಪೀಠದಲ್ಲಿ ಚೈತನ್ಯಾನಂದ ಸರಸ್ವತಿ ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅವರನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರಣೆಯ ಭಾಗವಾಗಿ ಅವರನ್ನು ನೈಋತ್ಯ ದೆಹಲಿಯಲ್ಲಿರುವ ಖಾಸಗಿ ಸಂಸ್ಥೆಗೆ ಕರೆದೊಯ್ಯಲಾಗಿದೆ.
ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಹಿಂಸೆ ನೀಡಲಾಗುತ್ತಿದ್ದ ಕೊಠಡಿ ಪತ್ತೆಯಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳೂ...