Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...
Political News: ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು
ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿ.ಎಂ ಆಗಬೇಕು...
ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಸೆಕ್ಷನ್...
ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
Kolar News: ಕೋಲಾರ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಬಿಜೆಪಿ ಎಂ.ಎಲ್.ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ಕ್ರಮ ಕೈಗೊಳ್ಳಬೇಕು. ನಾವು ಬಂದ ೨೪ ಗಂಟೆಯಲ್ಲಿ ಎಲ್ಲಾ ಜಾರಿಗೊಳಿಸುತ್ತೇವೆ ಎಂದು...
Political News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ...
ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್...