bengaluru : ರಾಜ್ಯದಲ್ಲಿ ಜನ ಬೆಲೆ ಏರಿಕೆಯ ಬಿಸಿಗೆ ಬೆಂದು ಹೋಗಿದ್ದಾರೆ. ಈಗಾಗಲೇ ಬಸ್ ದರ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರು ಮೆಟ್ರೊ ಪ್ರಯಾಣ ದರದಲ್ಲಿ ಭಾರಿ ಪ್ರಮಾಣದ ಏರಿಕೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್ನು ಮುಂದೆ ಮೆಟ್ರೋ ಪರಿಷ್ಕೃತ ಪ್ರಯಾಣದರ ಜಾರಿಗೆ ಬಂದಿದ್ದು, ಭಾರಿ ಪ್ರಮಾಣದ ಏರಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಕಿಡಿಕಾರಿದ್ದು...