Wednesday, October 15, 2025

#challeng star darshan

ದರ್ಶನ್‌ ಕೇಸ್‌ನಲ್ಲಿ 3 ಚಾರ್ಜ್‌ಶೀಟ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ, ನಟ ದರ್ಶನ್‌ಗೆ ಮತ್ತೊಂದು ಬಿಗ್‌ ಶಾಕ್‌ ಕಾದಿದೆ. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ, 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಮೂರು ಪ್ರಕರಣಗಳ ಸಂಬಂಧ ಚಾರ್ಜ್‌ಶೀಟ್‌ ಸಲ್ಲಿಕೆಗೆ, ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಜೊತೆ, ದರ್ಶನ್‌ ಟೀ, ಸಿಗರೇಟ್‌...

ಜೈಲಲ್ಲಿ ದರ್ಶನ್‌ಗೆ ಪಲ್ಲಂಗ ಕೊಡ್ಬೇಕಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್‌ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್‌ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ. ಕೋರ್ಟ್‌ನಲ್ಲಿ ಕಳೆದ ಬಾರಿಯ...

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

ಪಾಠ ಕಲಿತ D ಫ್ಯಾನ್ಸ್‌ ನೋ ಕಮೆಂಟ್: ರಮ್ಯಾ ಪೋಸ್ಟ್‌ಗೆ ಸೈಲೆಂಟ್!

ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್‌ ರವಾನಿಸಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...

ನಟ ದರ್ಶನ್‌ಗೆ ಜೈಲಿನಲ್ಲಿ VIP ಟ್ರೀಟ್‌ಮೆಂಟ್ ಸಿಗಲ್ಲ

ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ದರ್ಶನ್‌ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...

ಇಬ್ಬರು ಅರೆಸ್ಟ್.. ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಕ್ಲಿಯರ್ ಮೆಸೇಜ್!

ಸ್ಯಾಂಡಲ್‌ವುಡ್‌ ನಟಿ ರಮ್ಯಾ​ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ತಾತ್ಕಾಲಿಕ ರಿಲೀಫ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ, ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್‌, ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್‌ ಜಾಮೀನು ತೀರ್ಪು ತಿಳಿಯಲಿದೆ. ಆರೋಪಿಗಳ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img