1) "ಇಟ್ ಇಸ್ ಜೋಕ್ ಆಫ್ ದ ಇಯರ್ 2026"
ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದು, ಕಾಂಗ್ರೆಸ್ಸಿಗರೆಲ್ಲಾ ಕೊಂಡಾಡುತ್ತಿದ್ದಾರೆ. ಆದರೆ ವಿಪಕ್ಷಗಳು ಮಾತ್ರ ಅರಸು ಅವರಿಗೆ ಸಿದ್ದರಾಮಯ್ಯ ಸರಿಸಮ ಇಲ್ಲ ಎಂದು ಟೀಕಿಸಿದ್ದಾರೆ. ಇಟ್ ಇಸ್ ಜೋಕ್ ಆಫ್ ದ ಇಯರ್ 2026 ಎಂದು, ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಬಹುಶಃ...
ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ, ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈ ಎಲ್ಲಾ...
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ, ನಟ ದರ್ಶನ್‌ಗೆ ಮತ್ತೊಂದು ಬಿಗ್ ಶಾಕ್ ಕಾದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ, 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಮೂರು ಪ್ರಕರಣಗಳ ಸಂಬಂಧ ಚಾರ್ಜ್‌ಶೀಟ್ ಸಲ್ಲಿಕೆಗೆ, ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೊತೆ, ದರ್ಶನ್ ಟೀ, ಸಿಗರೇಟ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಾಕ್ ಆಗಿದ್ದಾರೆ. ಸೆರೆವಾಸದಲ್ಲಿರುವ ದರ್ಶನ್‌ಗೆ ಮತ್ತಷ್ಟು ದಿನಗಳು ಸಂಕಷ್ಟ ತಪ್ಪಿದಲ್ಲ. ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ಅವರು ಹೆಚ್ಚುವರಿ ದಿಂಬು, ಹಾಸಿಗೆಯ ಸೌಲಭ್ಯ ಕೋರಿ ಮನವಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದ ತಾರಕಕ್ಕೇರಿದೆ.
ಕೋರ್ಟ್‌ನಲ್ಲಿ ಕಳೆದ ಬಾರಿಯ...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್ ರವಾನಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...
ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...
ನಟ ದರ್ಶನ್ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು.
1) ಜಾಮೀನು ದುರ್ಬಳಕೆ
ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...
ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ.
ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...