ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...
ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ.
ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಸಾಮಾನ್ಯನೇ ಇರಲಿ ಅಥವಾ ವಿಐಪಿಗಳೇ ಇರಲಿ. ಕಾನೂನಿಗೆ ತಲೆಬಾಗಬೇಕು, ಶಿಕ್ಷೆ ಅನುಭವಿಸಬೇಕು. ಇಲ್ಲೀಗ ಹೇಳಹೊರಟಿರುವ ವಿಷಯ, ಕನ್ನಡ ಚಿತ್ರರಂಗದ ಕೆಲ ನಟ,ನಟಿಯರು ಕೂಡ ಒಂದಲ್ಲ ಒಂದು ತಪ್ಪು ಎಸಗುವ ಮೂಲಕ ಶಿಕ್ಷೆ ಅನುಭವಿಸಿದ್ದಾರೆ. ಜೈಲು ಮುಖ ನೋಡಿ ಹೊರಬಂದವರೆ. ಹಾಗಾದರೆ ಕನ್ನಡದಲ್ಲಿ ಯಾವೆಲ್ಲ ನಟ, ನಟಿಯರು ಯಾವ...
ಅರೇ, ಇದೇನಪ್ಪಾ, ಸುದೀಪ್ ಅವರಿಗೂ ಕೂಡ ಇಬ್ಬರು ಬಾಸ್ ಇದ್ದಾರ? ಈ ಪ್ರಶ್ನೆ ಸಹಜವಾಗಿಯೇ ಕಾಡುತ್ತೆ. ಕನ್ನಡ ಚಿತ್ರರಂಗದಲ್ಲಿ ಬಾಸ್ ಅಂದ್ರೆ ಡಿ ಬಾಸ್ ಅಲ್ವಾ ? ಬಹುತೇಕರಿಗೆ ಇಂಥದ್ದೊಂದು ಪ್ರಶ್ನೆ ಕಾಡದೇ ಇರದು. ನಿಜ, ದರ್ಶನ್ ಅವರ ಫ್ಯಾನ್ಸ್‌ಗೆ ಮಾತ್ರ ಡಿ ಬಾಸ್. ಮಿಕ್ಕವರಿಗೆ ಹೀರೋ, ಗೆಳೆಯ, ಆಪ್ತ, ಸಹೋದರ ಇತ್ಯಾದಿ...
ನಟ ಸುದೀಪ್...
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್‍ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ 17 ಜನರು ಜೈಲು ಸೇರಿದ್ದಾರೆ. ದರ್ಶನ್ ಮೇಲೆ ಕೊಲೆ ಆರೋಪ ಇದ್ರೂ, ಅವರ ಮೇಲೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಕಡಿಮೆ ಆಗಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದಾಸ ದಿನ ಕಳೆಯುತ್ತಿದ್ದಾರೆ. ಅವರನ್ನು ನೋಡಬೇಕು ಎಂದು ಪ್ರತಿ...
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್ರನ್ನು ಇಂದು ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಭೇಟಿಯಾಗಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿ ಒಂದು ವಾರದಲ್ಲಿ ಮೂವರ ಭೇಟಿಗೆ ಮಾತ್ರವೇ ಅವಕಾಶ ಇರುತ್ತದೆ. ದರ್ಶನ್ ಭೇಟಿಗೆ ಬಂದ ಇಬ್ಬರಿಗೂ ಅವರ ಭೇಟಿ ಸಾಧ್ಯವಾಗಿದೆ. ಈಗಾಗಲೇ ತಾಯಿ ಮೀನಾ, ಪತ್ನಿ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದರ್ಶನ್ ಮತ್ತು ಗ್ಯಾಂಗ್‍ಅನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನೇಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯ ವೇಳೆ ಹಲವಾರು ವಿಚಾರಗಳು ಬಯಲಾಗುತ್ತಿದೆ .ಇನ್ನು ಈ ವಿಚಾರಣೆಗೆ ಸಂಬಂಧ ಪಟ್ಟಂತೆ ಹಲವಾರು ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ತಮ್ಮ ಅಬಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ದರ್ಶನ್ ವಿಚಾರವಾಗಿ ಮಾಜಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹೇಳಿಕೆಯನ್ನು ನೀಡಿದ್ದು...
ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.
ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....