ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....