ದರ್ಶನ್ ಅವರು ಬೇಲ್ ರದ್ದಾಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೂಮ್ಮೆ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ನಟಿ ರಮ್ಯ ಸಾಮಾಜಿಕ ಜಾಲಾತಾಣಗಳಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂತಾ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸಿಡೆದಿದ್ದ ರಮ್ಯಾ ಅವರು ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಕಮೆಂಟ್ ಗಳು ಬಂದಾಗ ಕಾನೂನು ಕ್ರಮ ಕೈಗೊಂಡಿದ್ದರು.
ಇದೆಲ್ಲಾ...
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್ ರದ್ದಾಗಲು ಪ್ರಾಸಿಕ್ಯೂಷನ್ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ.
ಪ್ರಾಸಿಕ್ಯೂಷನ್ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ದರ್ಶನ್ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್ ರದ್ದು ಮಾಡಿದ್ದ ಸುಪ್ರೀಂಕೋರ್ಟ್, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು.
ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ.
ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...
ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಿದೆ. ಈ ಚಿತ್ರದಿಂದ ಬರುವ ಪ್ರತಿ ಅಪ್ಡೇಟ್ ಕೂಡ ಅಭಿಮಾನಿಗಳಿಗೆ ಥ್ರಿಲ್ ಕೊಡುತ್ತಿದೆ. ಈಗ ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ....
Sandalwood News: ಬಲಗೈ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನೋದು ನಟ ದರ್ಶನ್ ಅವರ ಪಾಲಿಸಿ. ಅವರಷ್ಟೇ ಅಲ್ಲ, ನಟ ಪುನೀತ್ ರಾಜಕುಮಾರ್ ಅವರ ಪಾಲಿಸಿಯೂ ಇದೇ ಆಗಿತ್ತು. ಅದೆಷ್ಟೋ ಅಸಹಾಯಕ ಕಲಾವಿದರಿಗೆ, ಬಡವರಿಗೆ, ನೊಂದವರಿಗೆ ಕನ್ನಡದ ಅನೇಕ ಸ್ಟಾರ್ ನಟ,ನಟಿಯರು ತಮ್ಮ ಕೈಲಾದ ಸೇವೆ ಮಾಡಿದ್ದಾರೆ. ಹಾಗೆ ನೋಡಿದರೆ, ದರ್ಶನ್ ಮತ್ತು ಪುನೀತ್ ಇಬ್ಬರೂ...
Sandalwood News: ಕನ್ನಡ ಚಿತ್ರರಂಗದಲ್ಲಿ ಆಗಾಗ ಒಂದಷ್ಟು ಗದ್ದಲ-ಗಲಾಟೆ, ಜಗಳ, ಆರೋಪ-ಪ್ರತ್ಯಾರೋಪಗಳು ನಡೀತಾನೆ ಇರುತ್ತವೆ. ಇತ್ತೀಚೆಗೆ ನಟ ಧನ್ವೀರ್ ಅಭಿನಯದ ವಾಮನ ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಸನ್ನ ಥಿಯೇಟರ್ ಧ್ವಂಸ ಮಾಡಿದ ಸುದ್ದಿ ಎಲ್ಲೆಡೆ ಜೋರಾಯ್ತು. ಥಿಯೇಟರ್ ಗೇಟ್, ಗ್ಲಾಸ್ಸು, ಚೇರ್ ಹೀಗೆ ಇನ್ನಿತರೆ ಪರಿಕರಗಳನ್ನೆಲ್ಲ ಧ್ವಂಸ ಮಾಡಲಾಗಿದೆ. ಇದನ್ನೆಲ್ಲ ಮಾಡಿದ್ದು...
Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...