ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.. ನಗರ ಪ್ರದೇಶದಲ್ಲಿ ಒಂದೆಡೆ ಅಗತ್ಯ ವಸ್ತು ಸಿಗದೆ ಸಮಸ್ಯೆಯಾದ್ರೆ, ಮತ್ತೊಂದೆಡೆ ಹಲವು ಕೂಲಿ ಕಾರ್ಮಿಕರು ಕೂಲಿ ಇಲ್ಲದೇ ಪರಿತಪ್ಪಿಸುವಂತಾಗಿದೆ.. ಇತ್ತ ಗ್ರಾಮೀಣ ಪ್ರದೇಶದಲ್ಲಿ ರೈತ ಬೆಳೆದ ಬೆಳೆಯನ್ನ ಮಾರುಕಟ್ಟೆಗೆ ತರಲಾಗದೆ ಸಂಕಷ್ಟಕ್ಕೆ...
ಸ್ಯಾಂಡಲ್ ವುಡ್ ನಲ್ಲಿ ಹಾಗಾಗೇ ನಡೆಯೋ ಸ್ಟಾರ್ ವಾರ್ ಬಗ್ಗೆ ಹೇಳಬೇಕಿಲ್ಲ. ಇತ್ತೀಚೆಗೆ ದರ್ಶನ್ ಹಾಗೂ ಕಿಚ್ಚ ಸುದೀಪ್ ಟ್ವೀಟ್ ಟ್ವೀಟ್ ನಲ್ಲಿ ಟಾಂಗ್ ಕೊಟ್ಟಿದ್ರು. ಈಗ ಬಾಸ್ ಪಟ್ಟಕ್ಕಾಗಿ ಜೋಡೆತ್ತುಗಳ ನಡುವೆ ವಾರ್ ಶುರುವಾಗಲಿದೆ ಅನ್ನೋ ಸುದ್ದಿ ಈಗ ಗಾಂಧಿ ನಗರದ ತುಂಬೆಲ್ಲಾ ಹರಡಿದೆ ಅದಕ್ಕೆ ಕಾರಣ ಯಶ್ ಟ್ವೀಟ್.
https://twitter.com/TheNameIsYash/status/1171024199944589312?s=20
ಯಶ್ ಗಡ್ಡದ...
ಕರ್ನಾಟಕ ಟಿವಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಒಡೆಯ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಶುರುವಾಗಿದೆ. ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಂದೇಶ್ ಪ್ರೊಡಕ್ಷನ್ ಅಡಿಯಲ್ಲಿ ಸಂದೇಶ್ ನಾಗರಾಜ್ ನಿರ್ಮಾಣದ ಚಿತ್ರ ಭಾರೀ ಸೌಂಡ್ ಮಾಡ್ತಿದ್ದು ಶೀಘ್ರವೇ ಬಿಡುಗಡೆಯ ದಿನಾಂಕ ಪ್ರಕಟವಾಗಲಿದೆ.
ಡಿ ಬಾಸ್ ದರ್ಶನ್...
ಚಾಲೆಂಜಿಂಗ್
ಸ್ಟಾರ್ ಡಿ ಬಾಸ್ ಅಭಿನಯದ ಕುರುಕ್ಷೇತ್ರ ಬಿಡುಗಡೆಯಾಗಿ ಭರ್ಜರಿಯಾಗಿ ಪ್ರದರ್ಶ ಕಾಣ್ತಿದೆ.. ಇದೀಗ
ಡಿ ಬಾಸ್ ಅಭಿನಯದ ಮುಂದಿನ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ರೆಡಿಯಾಗಿದೆ.. ಹೌದು ಸಂದೇಶ್ ನಾಗರಾಜ್
ನಿರ್ಮಾಣದ ಒಡೆಯ ಸಿನಿಮಾ ಮುಂದಿನ ತಿಂಗಳು ರಿಲೀಸ್ ಆಗಲಿದೆ..
ಸೆಪ್ಟಂಪರ್
ಮೊದಲವಾರ ಒಡೆಯ ರಿಲೀಸ್ ಮಾಡಲು ಚಿತ್ರತಂಡ ಮೊದಲು
ನಿರ್ಧಾರ ಮಾಡಿತ್ತು.. ಕುರುಕ್ಷೇತ್ರ ಸಿನಿಮಾ ರಿಲೀಸ್ ನಲ್ಲಿ ಆದ...
ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು.
ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....
ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ.
ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...
ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ.
ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...
ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು.
ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು.
ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...
ಬೆಂಗಳೂರು: ಡಿ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಇಲ್ಲಿದೆ. ದಚ್ಚು ಅಭಿನಯದ ಬಹುನಿರೀಕ್ಷಿತ 'ಒಡೆಯ' ಚಿತ್ರದ ಇನ್ನೇನು ಕೆಲ ತಿಂಗಳಲ್ಲೇ ರಿಲೀಸ್ ಆಗಲಿದೆ.
ಶ್ರೀಧರ್ ನಿರ್ದೇಶನದಲ್ಲಿ ಸಂದೇಶ್ ನಾಗರಾಜ್ ನಿರ್ಮಿಸಿರೋ 'ಒಡೆಯ' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇನ್ನು ಚಿತ್ರದ ಡಬ್ಬಿಂಗ್ ಕೂಡ ಬರದಿಂದ ಸಾಗ್ತಿದೆ. ಡಿ ಬಾಸ್ ಅಭಿನಯದ ಈ...