Friday, May 9, 2025

Challenging Star Darshan

ಮಂಡ್ಯದಲ್ಲಿ ಮತ್ತೆ ಧೂಳೆಬ್ಬಿಸಲು ಬರುತ್ತಿದ್ದಾರೆ ಯಶ್-ಡಿ-ಬಾಸ್…!

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಮೇ 29ರಂದು ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಮಾಹಿತಿ ನೀಡಿದ್ರು. ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸೋ ಮೂಲಕ ಮಂಡ್ಯ ಜನತೆಗೆ ಧನ್ಯವಾದ ಹೇಳ್ತೀನಿ. ಅವತ್ತೇ ಅಂಬರೀಶ್ ಹುಟ್ಟು ಹಬ್ಬ ಇರೋದ್ರಿಂದ...

‘ನೀವೇ ನಮ್ಮ ಪಾಲಿನ ದೇವ್ರು’- ತುಂಬಾ ಥ್ಯಾಂಕ್ಸ್ ಹೇಳಿದ ಡಿ-ಬಾಸ್..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿ ಗಮನ ಸೆಳೆದಿದ್ದ ಚಾಲೆಂಜಿಂಗ್ ಸ್ಟಾರ್ ಮಂಡ್ಯ ಜನತೆಗೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ಮೂಲಕ ಧನ್ಯವಾದ ಹೇಳಿರೋ ಡಿ ಬಾಸ್, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿಯೊಬ್ಬರಿಗೂ ನನ್ನ ಸಾಷ್ಠಾಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಗೆ ನೀವು ಅಮ್ಮನಿಗೆ...

ಸೂಪರ್ ಡೂಪರ್ ಆಗಿದೆ ಕುರುಕ್ಷೇತ್ರ 3ನೇ ಟ್ರೇಲರ್- ದಚ್ಚು ಫ್ಯಾನ್ಸ್ ಗೆ ಹಬ್ಬವೋ ಹಬ್ಬ

ಸ್ಯಾಂಡಲ್​ವುಡ್​ ಬಾಕ್ಸ್ ಆಫೀಸ್ ಸುಲ್ತಾನ  ದರ್ಶನ್ ಅಭಿನಯದ ಭಾರೀ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ ಕುರುಕ್ಷೇತ್ರದ 3ನೇ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಎಬ್ಬಿಸಿದೆ. ದರ್ಶನ್ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾಯ್ತಿದ್ದ ಟೀಸರ್ ಬಂದಿದ್ದೇ ತಡ, ಯಾವ ರೇಂಜ್‌ಗೆ ಟೀಸರ್‌ನ ನೋಡ್ತಿದ್ದಾರೆ ಅಂದ್ರೆ, ಒಂದೇ ದಿನದಲ್ಲಿ ಟೀಸರ್ ೫ ಲಕ್ಷ ದಾಟಿ ಮಿಲಿಯನ್...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...

ಡಿ-ಬಾಸ್ ಸಖತ್ ಸ್ಟೆಪ್ಸ್ – ಸೂಪರ್ ಆಗಿದೆ ‘ಜೋರು ಪಾಟು‘

ಬೆಂಗಳೂರು: ಇದೇ ತಿಂಗಳ ಕೊನೆಗೆ ರಿಲೀಸ್ ಆಗ್ತಿರೋ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ ಬಹುನಿರೀಕ್ಷಿತ ಅಮರ್ ಚಿತ್ರದ ಜೋರು ಪಾಟ್ಟು ಸಾಂಗ್ ರಿಲೀಸ್ ಆಗಿದೆ.  ಜೂನಿಯರ್ ರೆಬೆಲ್ ಸ್ಟಾರ್ ನಟಿಸಿರೋ ಈ ಚಿತ್ರದ ಸಾಂಗ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿರೋದು ವಿಶೇಷ. ಜೋರು ಪಾಟ್ಟು ಸಾಂಗ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು,...

ಸುಮಲತಾ ಗೆಲ್ಲೋದು ಪಕ್ಕಾ- ರಾಕಿಂಗ್ ಸ್ಟಾರ್ ಯಶ್

ಮಂಡ್ಯ: ಲೋಕಸಭೆ ಚುನಾವಣೆ ಪ್ರಚಾರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಇದೇ ಮೊದಲ ಬಾರಿಗೆ ಮಂಡ್ಯಕ್ಕೆ ಬಂದಿದ್ರು. ತಮ್ಮ ಅಭಿಮಾನಿ ಪ್ರಸಾದ್ ಎನ್ನುವವರ ಮನೆಯ ಗೃಹ ಪ್ರವೇಶಕ್ಕೆ ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮಕ್ಕೆ ಬಂದಿದ್ದ ಯಶ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ರು.  ಬಳಿಕ ಮಾತನಾಡಿದ ಯಶ್, ಚುನಾವಣೆ ಮುಗಿದ ಬಳಿಕ ಸುಮಲತಾರನ್ನು...

ದಚ್ಚು ಕ್ಲಿಕ್ ಮಾಡಿದ್ದ ಫೋಟೋ ಖರೀದಿಸಿದ ಚಿಕ್ಕಣ್ಣ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಲಿಕ್ ಮಾಡಿದ್ದ ಫೋಟೋವನ್ನ, ಹಾಸ್ಯನಟ ಚಿಕ್ಕಣ್ಣ ಬರೋಬ್ಬರಿ 1 ಲಕ್ಷ ರೂಪಾಯಿಗೆ ಖರೀದಿ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ನಟ ದರ್ಶನ್ ಫಾರೆಸ್ಟ್ ವಾಚರ್ಸ್ ಕ್ಷೇಮಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸಲು ತಾವು ತೆಗೆದಿದ್ದ ಫೋಟೋಗಳ  ಮಾರಾಟ ಹಾಗೂ ಪ್ರದರ್ಶನ ಏರ್ಪಡಿಸಿದ್ದರು. ಇದೀಗ ಚಿಕ್ಕಣ್ಣ, ದಚ್ಚು ತೆಗೆದಿರೋ ಆನೆಯ ದೊಡ್ಡ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img