Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಬಂಧನವಾಗಿದ್ದು, ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುತೂಹಲದ ಸಂಗತಿ ಎಂದರೆ, ಹತ್ಯೆಯಾಗಿರುವುದು ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿಯೇ..
ರೇಣುಕಾಸ್ವಾಮಿ ಮೊದಲಿನಿಂದಲೇ ದರ್ಶನ್ ಅವರ ಪಕ್ಕಾ ಅಭಿಮಾನಿಯಾಗಿದ್ದ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ...
Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ.
ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ...
Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ.
ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು...
Movie News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾ 50ನೇ ದಿನದ ಸಂಭ್ರಮದ ವೇಳೆ ಮಾತನಾಡಿದ್ದ ಮಾತಿಗೆ, ಮಹಿಳಾ ಸಂಘಟನೆಗಳು ತೀವ್‌ರ ಆಕ್ರೋಶ ಹೊರಹಾಕಿದ್ದು, ಮಹಿಳಾ ಆಯೋಗ ನೋಟೀಸ್ ನೀಡಿದೆ. 10 ದಿನದೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಕೇವಲವಾಗಿ ಮಾತನಾಡಿದ್ದಕ್ಕಾಗಿ, ದೂರು ದಾಖಲಾಗಿತ್ತು. ಗೌಡತಿಯರ...
Movie News: ಒಂದು ಕಡೆ ಕಾಟೇರ ರಾಜ್ಯ ಮಾತ್ರವಲ್ಲ ವಿದೇಶದಲ್ಲೂ ಭರ್ಜರಿ ಯಶಸ್ಸು ಕಾಣ್ತಾ ಇದ್ದರೆ, ಇನ್ನೊಂದು ಕಡೆ ಆ ಕಾಟೇರನಿಗೆ ಸಂಕಷ್ಟ ಎದುರಾಗಿದೆ. ಇಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್...
ಕೆಲ ದಿನಗಳ ಹಿಂದೆ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡ ಹಿನ್ನಲೆಯಲ್ಲಿ, ಜೆಟ್ ಲ್ಯಾಗ್ ಪಬ್ ನಲ್ಲಿ ಚಿತ್ರ ತಂಡ ಪಾರ್ಟಿ ನಡೆಸಿತ್ತು....
Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸಾವಿಗೆ ಪ್ರಾಣಿ ಪ್ರಿಯ ನಟ ದರ್ಶನ್ ಅವರು ಕಂಬನಿ ಮಿಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅರ್ಜುನನ ‘ಗಜ’ ಗಾಂಭೀರ್ಯಕ್ಕೆ ಅವನೇ ಸಾಟ ಎಂದು ಮುಕ್ತ ಕಂಠದಿಂದ ಕೊಂಡಾಡಿದ್ದಾರೆ.
ಅರ್ಜುನನ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿರುವ...
Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್‌ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ದರ್ಶನ್‌ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ.
ಅಕ್ಟೋಬರ್ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್...
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ವ್ಯಕ್ತಿಗಳ ಮನೆಯಲ್ಲಿ ರಾಜ್ಯದೆಲ್ಲೆಡೆ ಶೋಧ ಮುಂದುವರಿದಿದ್ದು, ನಗರದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿಯ ನಿವಾಸ ಮತ್ತು ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಆರ್ಯವರ್ಧನ್ ಗುರೂಜಿ, ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಅರಣ್ಯ...
ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...
ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ.
ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...