Wednesday, October 15, 2025

Challenging Star Darshan

ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್‌ಗೆ ಸಾಥ್ ಕೊಟ್ಟ ದರ್ಶನ್ ..

ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದ ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಲಿಟ್ಟಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹವಾ ಜೋರಾಗಿದ್ದು, ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿರುವ ಇಂಡವಾಳು ಸಚ್ಚಿದಾನಂದ, ಶ್ರೀರಂಗಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚ್ಚಿದಾನಂದಗೆ ನಟ ದರ್ಶನ್ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಮುಖ್ಯ...

ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್

ಇಂದು ನಡೆದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅವರ ಎಂಗೇಜ್ ಮೆಂಟ್ ಗೆ ಚಾಲೆಂಜಿಂಗ್ ಸ್ಟಾರ್  ದರ್ಶನ್  ಮತ್ತು ರಾಕಿಂಗ್ ದಂಪತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಡಿಬಾಸ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್, ಜೋಡೆತ್ತು ಅನ್ನುವುದನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲೇ ಪ್ರೂವ್ ಮಾಡಿದ್ದರು. ಇಬ್ಬರು...

ಮೈಸೂರಿನಲ್ಲಿ ಡಿಸೆಂಬರ್ 10ಕ್ಕೆ ಡಿಬಾಸ್ ‘ಕ್ರಾಂತಿ’ಗೆ ಭರ್ಜರಿ ಸಿದ್ಧತೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ರಚಿತಾ ರಾಮ್‌ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್‌' ನಂತರ ದರ್ಶನ್‌ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...

ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್!

ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಇದೇ ನವೆಂಬರ್ ೪ರಂದು ಈ ಚಿತ್ರ ದೇಶಾದ್ಯಂತ ತೆರೆಗಾಣಲಿದೆ. ಈಗಾಗಲೇ ಹಾಡುಗಳು, ಟ್ರೈಲರ್ ಸೇರಿದಂತೆ ನಾನಾ ದಿಕ್ಕುಗಳಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಬನಾರಸ್, ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಇದೇ ಬಿಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ. ಲೇಟೆಸ್ಟ್...

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

Film Stories ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

ಡಿ-56ನಲ್ಲಿ ಡಿಬಾಸ್‌ಗೆ ನಾಯಕಿ ಆಶಿಕಾನಾ, ಶ್ರೀಲೀಲಾನಾ..!

ಡಿ-56 ಅಪ್ಡೇಟ್ ಗೆ ನಾಳೆವರೆಗೂ ಕಾಯ್ಬೇಡಿ, ಇವತ್ತೇ ಕೊಡ್ತೀವಿ ಅಂತ ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಎಸ್, ವರ ಮಹಾಲಕ್ಷ್ಮಿಹಬ್ಬದ ಪ್ರಯುಕ್ತ ಈ ಶುಭದಿನವೇ ಡಿ-56 ಚಿತ್ರದ ಮುಹೂರ್ತ ನಡೆಯಲಿದ್ದು, ಸದ್ಯ ನಿರ್ದೆಶಕ ತರುಣ್ ಸುಧೀರ್ ಹೊಸ ಅಪ್ಡೇಟ್‌ವೊಂದನ್ನ ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ತಮ್ಮ ಟ್ವಿಟ್ಟರ್ ಪೇಜ್‌ನಲ್ಲಿ...

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..!

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..! ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ ರಿಲೀಸ್ ಯಆವಾಗ ಅನ್ನೋದೆ ಸದ್ಯ ಡಿ-ಭಕ್ತಗಣದ ತಲೆಯಲ್ಲಿರೋ ಪ್ರಶ್ನೆ. ಇದೀಗ ಅದಕ್ಕೂ ಮುಂಚೆ ಡಿ-ಬಾಸ್ ತಮ್ಮ ಸೆಲೆಬ್ರೆಟಿಗಳಿಗೆ ಬಿಗ್ ನ್ಯೂಸ್‌ನ ಕೊಡೋದಕ್ಕೆ ಸಜ್ಜಾಗಿದ್ದಾರೆ. ಅದೇ ಡಿ ಬಾಸ್‌ರ 56ನೇ ಸಿನಿಮಾ. ಹೌದು. ಈಗಾಗ್ಲೇ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ದರ್ಶನ್‌ರ 56ನೇ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...

ಕ್ರಾಂತಿ ಡಬ್ಬಿಂಗ್‌ಗೆ ಡಿ-ಬಾಸ್ ಎಂಟ್ರಿ..! ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!

ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..! ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img