ಸಕ್ಕರೆ ನಗರಿ ಮಂಡ್ಯದಲ್ಲಿ ಡಿ 20.21 ಮತ್ತು 22 ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು....
ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ...
ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....
ಮಂಡ್ಯ: ಜಿಲ್ಲಾ ಜೆಡಿಎಸ್ ನವರು
ಕಾಂಗ್ರೆಸ್ಸಿಗರಿಗೆ ನಿರಂತವಾಗಿ ಕಿರುಕುಳ ನೀಡ್ತಿದ್ದಾರೆ. ಹೀಗೆ ಆದ್ರೆ ನಾವು ಬೀದಿಗಿಳಿದು ಹೋರಾಟ
ಮಾಡ್ತೀವಿ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ
ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಂಡ್ಯದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ಸಿಗರನ್ನ ಟಾರ್ಗೆಟ್ ಮಾಡಿ ನಿರಂತರವಾಗಿ ಕಿರುಕುಳ ನೀಡ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ ಮಂಡ್ಯ ಕಾಂಗ್ರೆಸ್ಸಿಗರು ಸಭೆ...