Thursday, December 12, 2024

Chaluvarayaswamy

ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು: ಸಚಿವ ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...

ಸಾಹಿತ್ಯ ಸಮ್ಮೇಳನ ನಾಡು-ನೆಲೆದ ಸಂಸ್ಕೃತಿಯ ಪ್ರತಿಬಿಂಬವಾಗಲಿ

Political News: ಬೆಂಗಳೂರು: ನಾಡು, ಹಾಗೂ‌ ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿ ಕೊಠಡಿಯಲ್ಲಿಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ...

ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಂಬಂಧ ಸ್ಥಳ ಪರಿಶೀಲನೆ

Mandya News: ಮಂಡ್ಯ.ಜು.12:- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು. ಸದ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ...

ಎಡೆಕುಂಟೆ ಹೊಡೆದು ಡೋಣ್ ಯೂರಿಯಾ ಸಿಂಪಡಿಸುವ ಮೂಲಕ ನ್ಯಾನೋಕಾರ್ಯ ವೀಕ್ಷಿಸಿದ ಕೃಷಿ ಸಚಿವ

Dharwad News: ಧಾರವಾಡ: ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ, ಕವಲಗೇರಿ, ಚಂದನಮಟ್ಟಿ ಗ್ರಾಮಗಳಲ್ಲಿ ಕೃಷಿ ಪ್ರಾತ್ಯಕ್ಷಿಕೆ ಹಾಗೂ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು. ರೈತರ ಜಮೀನುಗಳಿಗೆ ತೆರಳಿದ ಕೃಷಿ ಸಚಿವರು ಅಲ್ಲಿ ಮಾನವ ಆಧಾರಿತ ಎಡೆಕುಂಟೆ ಹೊಡೆಯುವ ಸೈಕಲ್‌ಗಳನ್ನು ಫಲಾನುಭವಿ ರೈತರಿಗೆ ವಿತರಿಸಿದರು. ಅಲ್ಲದೇ ಸ್ವತಃ ತಾವೇ ಹೊಲದಲ್ಲಿ ಆ...

ಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳು ಮೂಗು ತೂರಿಸುವುದು ಸರಿಯಲ್ಲ: ಚಲುವರಾಯಸ್ವಾಮಿ

Hubli News: ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಸ್ವಾಮೀಜಿ ಬಾಯಿ ತೂರಿಸೋದು ಸರಿ ಅಲ್ಲ ಎಂದು ಹುಬ್ಬಳ್ಳಿಯಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಡಿ‌ ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತಿದೆ. ಪಕ್ಷದ ನಾಯಕರು,ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಕೂತು ತೀರ್ಮಾನ...

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ. ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ...

Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...

‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’

ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...
- Advertisement -spot_img

Latest News

Horoscope: ಕಟ್ಟುನಿಟ್ಟಾಗಿ ಜೀವನ ನಡೆಸುವ ರಾಶಿಯವರು ಇವರು

Horoscope: ನೀವು ಕೆಲವರನ್ನು ನೋಡಿರಬಹುದು. ಅವರಿಗೆ ಬೆಣ್ಣೆ ಹಚ್ಚಿ, ಕಲರ್ ಕಲರ್ ಆಗಿ, ನಗು ನಗುತ್ತ ಮಾತತನಾಡಲು ಬರೋದಿಲ್ಲ. ಅವರು ಇದ್ದ ಮಾತನ್ನು ಇದ್ದ ಹಾಗೆ...
- Advertisement -spot_img