Wednesday, September 24, 2025

Chaluvarayaswamy

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...

ಮಾಜಿ ಶಾಸಕರಿಂದ ಡಿಕೆಶಿಗೆ ನೈತಿಕ ಬೆಂಬಲ

ಕರ್ನಾಟಕ ಟಿವಿ : ಇಡಿ ವಿಚಾರಣೆಯಿಂದ ಜರ್ಜರಿತವಾಗಿರುವ ಡಿಕೆಶಿಗೆ ನೈತಿಕ ಬೆಂಬಲ ಸೂಚಿಸಲು ಮಾಜಿ ಶಾಸಕರ ದಂಡು ದೆಹಲಿಗೆ ದೌಡಾಯಿಸಿದೆ. ಮಾಜಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಳವಳ್ಳಿ ಮಾಜಿ ಶಾಸಕ ನರೇಂದ್ರಸ್ವಾಮಿ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಮಂಡ್ಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗಣಿಗ ರವಿ, ಕಾಂಗ್ರೆಸ್ ಯುವ ಮುಖಂಡ ರಘುವೀರ್ ಗೌಡ ಡಿಕೆಶಿ...

‘ಸಿಎಂ ಎಚ್ಡಿಕೆ ರೇವಣ್ಣ ಹೆಸರು ಡ್ಯಾಮೇಜ್ ಮಾಡ್ತಿದ್ದಾರೆ’- ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಕುಮಾರಸ್ವಾಮಿ, ತಮ್ಮ ಇಮೇಜ್ ಉಳಿಸಿಕೊಳ್ಳೋದಕ್ಕೆ ತಮ್ಮ ಸಹೋದರ ರೇವಣ್ಣ ಹೆಸರನ್ನು ಡ್ಯಾಮೇಜ್ ಮಾಡ್ತಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ಸದ್ಯ ಎದುರಾಗಿರೋ ಬಿಕ್ಕಟ್ಟಿಗೆ ರೇವಣ್ಣ ಕಾರಣ ಅನ್ನೋ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ಕುಮಾರಸ್ವಾಮಿಯವರೇ ನೇರ...

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

‘ಜನ ಸುಮಲತಾರನ್ನ ಗೆಲ್ಲಿಸಿ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ’- ಚಲುರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img