Sunday, April 20, 2025

chamaraj nagar

ರಸ್ತೆಯಲ್ಲಿ ಬೌ ಬೌ ಹುಲಿ ಸವಾರಿ…!

Special Story: ರೈತನೋರ್ವ ವಿಚಿತ್ರ ಸಾಹಸಕ್ಕೆ ಕೈ ಹಾಕಿದ್ದಾನೆ. ಈತನ ಕೆಲಸ ನೋಡಿ ನೆಟ್ಟಿಗರು ನಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಅಜ್ಜಿಪುರ ಗ್ರಾಮದ ರೈತನೊಬ್ಬ ತನ್ನ ಬೆಳೆಯ ರಕ್ಷಣೆಗಾಗಿ ತನ್ನ  ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ರಸ್ತೆಗೆ ಬಿಟ್ಟಿದ್ದಾನೆ. ಕೋತಿ ಮತ್ತಿತರ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಇಂತಹ ವಿಲಕ್ಷಣ ತಂತ್ರ ಅನುಸರಿಸಿದ್ದಾನೆ ರೈತ...

ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು  ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ...

ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು  ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ...

ಚಾಮರಾಜನಗರ ಸರ್ಕಾರಿ ಇಂಜಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ಗಳಲ್ಲಿ ಕರೆಂಟ್ ಕಟ್ ಮಾಡಿದ ಚೆಸ್ಕಾಂ

ಚಾಮರಾಜನಗರ: ಚೆಸ್ಕಾಂ ಚಾಮರಾಜನಗರದ ನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿದೆ. ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ಇಂಜಿನಿಯರಿಂಗ್ ಕಾಲೇಜು 2 ಲಕ್ಷ, ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂಪಾಯಿ ವಿದ್ಯುತ್...

ಕೊಳ್ಳೇಗಾಲದಲ್ಲಿ ಮಳೆಯ ಅವಾಂತರ

ಚಾಮರಾಜನಗರ : ನಿನ್ನೆ ಸಾಯಂಕಾಲ ಸುರಿದ ಮಳೆಗೆ ಕೊಳ್ಳೇಗಾಲದ ಬಸ್ ನಿಲ್ದಾಣ ಕೆಸರುಗದ್ದೆಯಂತೆ ಆಗಿದ್ದು ಚರಂಡಿ ನೀರಲ್ಲ ರಸ್ತೆ ಮೇಲೆ ಹರಿದಾಡುತ್ತಿದ್ದು, ಹಾಗೂ ಮ್ಯಾನ್ ಹೋಲ್ಗಳು ತುಂಬಿ ರಸ್ತೆ ಮೇಲೆ ಹರಿದು ಬರುತ್ತಿದ್ದು ದುರ್ವಾಸನೆಗೆ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ತಾಲೂಕುಗಳಲ್ಲಿ ಕೊಳ್ಳೇಗಾಲ ತಾಲೂಕು ಅತಿ ದೊಡ್ಡ ತಾಲೂಕು. ಕೊಳ್ಳೇಗಾಲ ತಾಲೂಕು ಗಗನಚುಕ್ಕಿ, ಬರಚುಕ್ಕಿ ಜಲಪಾತ,...

ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ…!

www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು ಪಟ್ಟಣದ  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ  ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...

ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಕೂಡಿ ಹಾಕಲಾಗಿತ್ತು

www.karnatakatv.net: ಚಾಮರಾಜನಗರ: ಚಾಮರಾಜನಗರ  ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಎರಡು ಬೋನುಗಳಲ್ಲಿ ಮೂರು ದಿನಗಳಿಂದ ಒತ್ತೊತ್ತಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಶನಿವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಬಂದಿಸಿದ್ದ ಕೋತಿಗಳನ್ನು ಬಿಆರ್ಟಿ ಅರಣ್ಯಕ್ಕೆ ಬಿಡಲು ಕ್ರಮ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img