Thursday, July 24, 2025

chamarajanagara

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...

Driver’s ಅಜಾಗರೂಕತೆಯಿಂದ ಸಿಕ್ಕಸಿಕ್ಕ ವಾಹನಗಳಿಗೆ ಗುದ್ದಿದ ಲಾರಿ..!

ಚಾಮರಾಜನಗರ : ಸಿಮೆಂಟ್ ಲೋಡ್ (Load of cement)ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗಳ ಮೇಲೆ ಹರಿದು ಲಾರಿ ಮತ್ತು ಬೈಕ್ ಗಳಿಗೆ ಗುದ್ದಿರುವ ಘಟನೆ ನಡೆದಿದೆ. ಹೌದು ಚಾಮರಾಜನಗರ ಕಡೆಯಿಂದ ಸಿಮೆಂಟ್ ಲೋಡ್ ತುಂಬಿಕೊಂಡು ಬರುತ್ತಿದ್ದ KA-01-4824 ನಂಬರಿನ ಲಾರಿಯೊಂದು ಕೊಳ್ಳೇಗಾಲ(kollegala) ನಗರದ ಬಸ್ ನಿಲ್ದಾಣದ ಬಳಿ ವ್ಯಕ್ತಿಗಳ ಮೇಲೆ ಹರಿದಿದ್ದು...

ಕೊಳ್ಳೆಗಾಲದ ಪ್ರತ್ರಕರ್ತ ರಾಜೇಂದ್ರ ನಿಧನ.

ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...

RSS ಬಗ್ಗೆ ಮಾತಾಡೋವಾಗ ಎಚ್ಚರವಿರಲಿ…!

www.karnatakatv.net : ಚಾಮರಾಜನಗರ : RSS ನಂತಹ  ದೇಶಭಕ್ತ ಸಂಘಟನೆ ಕುರಿತು ಮಾತನಾಡುವಾಗ ನಾಲಿಗೆ ಮೇಲೆ ಹಿಡಿದವಿರಲಿ ಅಂತ ಚಾಮರಾಜನಗರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹಂಗಳ ಪ್ರಣಯ್ ತಿರುಗೇಟು ನೀಡಿದ್ದಾರೆ. RSS ನವರು ಭಾರತದ ನಿಜವಾದ ತಾಲಿಬಾನಿಗಳು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ಹೇಳಿಕೆ ಖಂಡಿಸಿ ಜಿಲ್ಲಾ ಯುವಮೋರ್ಚಾ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ್ರು. ಈ...

ಡಿ.ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆ

www.karnatakatv.net : ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ..ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯ್ತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜನ್ಮದಿನಾಚರಣಾ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ನಿಗಮದ ರಾಜ್ಯಾದ್ಯಕ್ಷ ಎಂ.ರಾಮಚಂದ್ರ ಅವರು ದೇವರಾಜೇ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ...

ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ

www.karnatakatv.net : ಚಾಮರಾಜನಗರ: ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ ಎಂದು  ಚಾಮರಾಜನಗರದಲ್ಲಿ ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು. ಸ್ವಾಮೀಜಿಗಳಾದವರು ವಿನಯ-ವಿವೇಕ, ಆಚಾರ-ವಿಚಾರ, ಸನ್ಮಾರ್ಗಗಳನ್ನು ಭೋಧಿಸಬೇಕು , ರಾಜಕೀಯದಲ್ಲಿ ಸಮಸ್ಯೆ ಬಂದಾಗ ಖಾವಿಧಾರಿಗಳಾಗಿ ಒಂದು ಜಾತಿಗೆ, ಪಕ್ಷಕ್ಕೆ ಸೀಮಿತವಾಗಿ ವರ್ತಿಸುವುದು ಅವರು ತೊಡುವ ಖಾವಿಗೆ ಅವಮಾನವಾದಂತೆ ಎಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿದರು. ಖಾವಿದಾರಿಗಳ...

ಕೇರಳದಿಂದ ಬರುವ ವಾಹನಗಳ ತಪಾಸಣೆ

www.karnatakatv.net - chamarajanagar : ಕೇರಳ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಹಾಗೂ ಡೆಲ್ಟ್ರಾ ವೈರಸ್ ಹಿನ್ನಲೆಯಲ್ಲಿ ಅಂತರಾಜ್ಯ ಗಡಿಯಲ್ಲಿ ತಪಾಸಣಾ ಕಾರ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಶನಿವಾರ ವೀಕ್ಷಿಸಿದರು. ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಶನಿವಾರ ಬೆಳಗ್ಗೆ ಕರ್ನಾಟಕ ಕೇರಳ ಗಡಿ ಭಾಗ ಮೂಲೆಹೊಳೆ ಚಕ್ ಪೋಸ್ಟ್ ಗೆ ಬೇಟಿ ಕೊಟ್ಟು, ಅಲ್ಲಿ ಕೇರಳದಿಂದ...

ಬಿಎಸ್ ವೈ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಮಾಜಿ ಸಚಿವರ ಸಾಂತ್ವಾನ

www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು... ಶಾಸಕ ನಿರಂಜನಕುಮಾರ್...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img