Thursday, December 12, 2024

chamarajapete

ಮೋದಿ ಆಗಮನಕ್ಕೆ ಸಕಲ ಸಿದ್ದತೆ, ದಸರಾ ಮಾದರಿ ದೀಪಾಲಂಕಾರ.!

https://www.youtube.com/watch?v=KI8jNK1efxE ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರನ್ನು ನನ್ನ ಕ್ಷೇತ್ರದ ಒಂದು ಬಡಾವಣೆಗೆ ಇಟ್ಟಿರುವುದು ಹರ್ಷ ತಂದಿದೆ : ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=fm2UR2oFZRI ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img