Thursday, August 13, 2026

chamarajendra zoo

ಮೃಗಾಲಯ ಇತಿಹಾಸದಲ್ಲೇ ದಾಖಲೆ ಬರೆದ ಕಲೆಕ್ಷನ್ ಮೊತ್ತ!

ಮೈಸೂರು ದಸರಾ ನಾಡಹಬ್ಬದ ಸಂಭ್ರಮದ ನಡುವೆ ಈ ಬಾರಿ ಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಮೆರೆಯಿತು. ಹಬ್ಬದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಜನಸಾಗರದಿಂದಾಗಿ ಮೃಗಾಲಯದಲ್ಲಿ ದಾಖಲೆಯ ಮಟ್ಟದ ಆದಾಯ ಸಂಗ್ರಹವಾಗಿದ್ದು, ಒಟ್ಟು 191.37 ಲಕ್ಷ ಗಳಿಸಲಾಗಿದೆ. ಇದು ಕಳೆದ ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಮೊತ್ತವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ. ದಸರಾ ಅವಧಿಯಲ್ಲಿ 1.56...

ಅಭಿಮನ್ಯು ತಾಯಿ ಪದ್ಮಾವತಿ ಇನ್ನಿಲ್ಲ: ಅತ್ಯಂತ ಹಿರಿಯ ಆನೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img