ಚಾಮರಾಜನಗರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ್ದು, ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ.
ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ...
Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ.
ಕೆಲವು ದಿನಗಳ...
www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್ ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ.
ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...
www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ.
ಹೌದು ರಾಂಪುರ ಆನೆ ಶಿಬಿರದ...
www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...
www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
www.karnatakatv.net :ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತ ಚಲಾಯಿಸಿದ ಕಾರಣ ಕೊಳ್ಳೇಗಾಲ ನಗರಸಭೆಯ 7 ಮಂದಿ ಬಿಎಸ್‌ಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ರದ್ದುಗೊಳಿಸಿದೆ.
ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷೆ ಗಂಗಮ್ಮ, ಸದಸ್ಯರಾದ ಎಲ್. ನಾಗಮಣಿ, ನಾಸೀರ್ ಷರೀಫ್, ಎನ್. ಪವಿತ್ರಾ, ಪ್ರಕಾಶ್, ಎನ್....
www.karnatakatv.net :ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಎಂಸಿಡಿಸಿಸಿ ) ನಲ್ಲಿ ಕಳವು ಮಾಡಲು ಯತ್ನಿಸಿದ್ದ ಹಾಗೂ ಇತ್ತೀಚೆಗೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಂಪ್ಯೂಟರ್ ಮಾನಿಟರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ನೇತೃತ್ವದ...
www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...
www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ.
ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...