ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...
ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್ಗೆ ರಿಟ್...