Thursday, December 4, 2025

Chamundi Hills

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

ಮೂರೇ ದಿನಕ್ಕೆ ₹25 ಲಕ್ಷ ಲಾಭ : KSRTCಗೆ ಆಷಾಢ ಶುಕ್ರವಾರದ ಬಂಪರ್ ಕೊಡುಗೆ!

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 1336 ಟ್ರಿಪ್‌ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...

ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...

ತಾಯಿ ಚಾಮುಂಡೇಶ್ವರಿ ಮಹಿಮೆ …

state news ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ...

ಮೈಸೂರು ಇತಿಹಾಸ

special story ಕರ್ನಾಟಕದ ಐತಿಹಾಸಿಕ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲೊಂದಾದ ಮೈಸೂರಿನ ಚಾಮುಂಡಿ ಬೆಟ್ಟವು ಒಂದಗಿದೆ. ಇನ್ನು ಮೈಸೂರಿಗೆ ಈ ಹೆಸರು ಬರಲು ಕಾರಣವೇನು ಹೇಗೆ ಬಂತು ಅಂತ ಇಳಿದುಕೊಳ್ಳೋಣ ಬನ್ನಿ ಮೊದಲು ಮೈಸೂರಿನಲ್ಲಿರುವ ಚಾಮುಂಡಿಬೆಟ್ಟಕ್ಕೆ ಮೊದಲು ಮಹಾಬಲ ಎಂಬ ಹೆಸರಿತ್ತಂತೆ ಮಹಾಬಲೇಶ್ವರ ಅಂದರೆ ಪರಮಾತ್ಮ ಆ ರಾಜ್ಯದ ರಾಜನ ಹೆಸರು ಮಹಿಷಾಸುರ ಅವನು ಪರಮಾತ್ಮನ ಆರಾಧಕನಾಗಿದ್ದರಿಂದ ಆ...

ಚಾಮುಂಡಿ ಬೆಟ್ಟಕ್ಕೆ “ವಿಕ್ರಾಂತ್ ರೋಣ” ಭೇಟಿ..!

ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಇವತ್ತಿಗೆ 8ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ರೋಣನಿಗೆ ಕ್ರೇಜ್ ಹೆಚ್ಚಾಗ್ತಿದ್ದು, ಇವತ್ತಿಗೂ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಫ್ಯಾಂಟಮ್ ಲೋಕಕ್ಕೆ ಎಂಟ್ರಿ ಕೊಟ್ಟು ರೋಣನನ್ನ ೩ಡಿ ಯಲ್ಲಿ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಬಾಕ್ಸಾಫೀಸ್‌ನಲ್ಲಿ ಶತಕೋಟಿಯನ್ನ ಗಳಿಸಿದೆ ಎಂಬ ಮಾಹಿತಿಯಿದೆ. ಕರ್ನಾಟಕದ ಜೊತೆಗೆ...

ಚಾಮುಂಡೇಶ್ವರಿ ದೇವಾಲಯದ ಆದಾಯ ಇಳಿಕೆ..!

www.karnatakatv.net : ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದ ಆದಾಯದಲ್ಲಿ ಈ ಬಾರಿ ತುಂಬಾ ಇಳಿಕೆಯು ಕಂಡುಬಂದಿದೆ. ಪ್ರತಿ ಸಲ ದೇಗುಲದ ಭಕ್ತರ ಹುಂಡಿಯ ಹಣ ಕೋಟಿ ರೂ ದಾಟುತಿತ್ತು. ಆದರೆ ಈಗ 18 ಲಕ್ಷರೂಗಳಷ್ಟು ಆದಾಯ ಇಳಿಕೆಯಾಗಿದೆ. ಮಹಾಮಾರಿ ಕೊರೊನಾ ಹಿನ್ನಲೇ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಿರುವ ಕಾರಣ ಆದಾಯದಲ್ಲಿ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img