ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 1336 ಟ್ರಿಪ್‌ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...
Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು.
ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...