Wednesday, August 20, 2025

chandan shetty

Sandalwood News: ಕ್ರಿಕೇಟಿಗ ಕ್ರಿಸ್ ಗೇಲ್ ಜೊತೆ ರ್ಯಾಪರ್ ಚಂದನ್ ಶೆಟ್ಟಿ ಹಾಡು

Sandalwood News: ಕನ್ನಡಿಗ ರ್ಯಾಪರ್ ಚಂದನ್ ಶೆಟ್ಟಿ ಗುಡ್ ನ್ಯೂಸ್ ನೀಡಿದ್ದು, ಸದ್ಯದಲ್ಲೇ ತಮ್ಮ ನೂತನ ಆಲ್ಬಮ್ ಜತೆ ಬರಲಿದ್ದಾರೆ. ಆದರೆ ಇದರಲ್ಲಿ ಅವರು ಯಾರ ಜತೆ ಹಾಡಿದ್ದಾರೆ ಅಂತಾ ತಿಳಿದ್ರೆ, ನೀವು ಆಶ್ಚರ್ಯ ಪಡೋದು ಗ್ಯಾರಂಟಿ. ಯಾಕಂದ್ರೆ ಇದರಲ್ಲಿ ಚಂದನ್ ಜತೆ ಇರೋದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್. ಹೌದು... ಆರ್‌ಸಿಬಿ ಮಾಜಿ...

Bengaluru News: ಕ್ರೀಡಾಂಗಣದಲ್ಲಿ ತಮಗಾದ ಕರಾಳ ಅನುಭವ ಬಿಚ್ಚಿಟ್ಟ ರ್ಯಾಪರ್ ಚಂದನ್ ಶೆಟ್ಟಿ

Bengaluru News: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಕ್ಕೆ 11 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗ``ಂಡಿದ್ದರು. ಇದೇ ಘಟನೆಯ ಕರಾಳತೆಯನ್ನು ರ್ಯಾಪರ್ ಚಂದನ್ ಶೆಟ್ಟಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಇವತ್ತು ಬೆಳಿಗ್ಗೆಯಿಂದ ತುಂಬ ಖುಷಿಯಾಗಿದ್ದೆ, 18 ವರ್ಷಗಳಿಂದ ಕಾದಿದ್ದ ದಿನ ಬಂದಿದೆ ಅಂತಾ. ನಾನು ಕೂಡ ಆರ್ಸಿಬಿ...

ಮೇ 9 ಕ್ಕೆ ಸೂತ್ರದಾರಿ ಚಿತ್ರ ಬಿಡುಗಡೆ: ಪೊಲೀಸ್ ಇನ್ಸ್ಪೆಕ್ಟರ್ ಆದ ರ್ಯಾಪರ್ ಚಂದನ್ ಶೆಟ್ಟಿ

Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರಂತೆ ರ್ಯಾಪರ್ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ..!

Sandalwood News: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ತಮ್ಮ ವೈವಾಹಿಕ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದು, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಬಿಗ್‌ಬಾಸ್ ಕನ್ನಡದಲ್ಲಿ ಸ್ಪರ್ಧಿಗಳಾಗಿ ಬಂದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ನೇಹ ಬೆಳೆದಿತ್ತು. ಬಿಗ್‌ಬಾಸ್‌ನಲ್ಲಿ ಇಬ್ಬರೂ ನಾವು ಅಣ್ಣ ತಂಗಿ ಇದ್ದ ಹಾಗೆ ಎಂದು ಹೇಳಿಕೊಂಡಿದ್ದರು. ಆದರೆ ಬಳಿಕ ಅವರಿಬ್ಬರು...

Chandan Shetty: ಚಂದನ್ ಶೆಟ್ಟಿ ಹುಟ್ಟುಹಬ್ಬದಂದು “ನಾದ ಯೋಗಿ” ಯೂಟ್ಯೂಬ್ ಚಾನಲ್ ಶುಭಾರಂಭ..!

ಸಿನಿಮಾ ಸುದ್ದಿ: ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್...

ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..

ಚಿಕ್ಕಬಳ್ಳಾಪುರ: ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಅಲ್ಲದೇ ಈ ಬಾರಿ ಆರೋಗ್ಯ ಸಚಿವರನ್ನು ಗೆಲ್ಲಿಸುವ ಶಪಥ ಮಾಡಿದ್ದಾರೆ. ಮಂಡಿಕಲ್ ಜಿಲ್ಲಾಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು, ಬಿಜೆಪಿಗೆ ಸೇರುವ...

‘ಲವ್ 360’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ..!

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ. ಶಶಾಂಕ್ ನಿರ್ದೇಶನದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ....

“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.

ಉಷಾ ಗೋವಿಂದರಾಜು ನಿರ್ಮಾಣದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್...

“ಲಕ ಲಕ ಲ್ಯಾಂಬೋರ್ಗಿನಿ” ಪೋಸ್ಟರ್ ​ಜಲಕ್..!

‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್​ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್​ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್​ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್​ ಅವರು...

ಚಂದನ್ ಲಿರಿಕ್ಸು, ಮ್ಯೂಸಿಕು… ಧ್ರುವ ಸ್ಟೆಪ್ಸು… ಪೊಗರು ಟೈಟಲ್ ಟ್ರ್ಯಾಕು ಹಿಟ್ಟು….

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಪೊಗರು ಸಿನಿಮಾದ ಟೈಟಲ್ ಟ್ರ್ಯಾಕ್ ನಿನ್ನೆ ಪ್ರೇಮಿಗಳ ದಿನದಂದು ರಿಲೀಸ್ ಆಗಿದ್ದು, ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸ್ತಿದೆ. ಪೊಗರು ತುಂಬಿದ‌ ಪೊಗರ್ ದಸ್ತ್ ಹುಡ್ಗನ ಜಬರ್ದಸ್ ಎಂಟ್ರಿ ಫ್ಯಾನ್ಸ್ ಸಿಳ್ಳೆ, ಚಪ್ಪಾಳಿ ಹಾಕ್ತಿದ್ದಾರೆ. ಉದ್ದನೆಯ ಕೂದಲು ಬಿಟ್ಟು, ಕೆದರಿದ ಗಡ್ಡ ಸವರತ್ತು, ಕದಂಬಬಾಹು ಪ್ರದರ್ಶಿಸುತ್ತಾ ನಟೋರಿಯಸ್ ಅವತಾರದಲ್ಲಿ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img