ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...
ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ.
ಹೌದು...
Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ.
ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...
ನವರಾತ್ರಿ ಸಮಯದಲ್ಲಿ , ದೇವಿಗೆ ಯಾವುದಾದರೂ ವಿಶೇಷ ಪೂಜೆ ಸಲ್ಲಿಸುವ ವೇಳೆ, ಅಥವಾ ಶುಭ ಸಮಾರಂಭಗಳಲ್ಲಿ ಚಂಡಿಕಾ ಹೋಮ ಮಾಡಲಾಗುತ್ತದೆ. ಈ ಹೋಮವನ್ನ ಯಾಕೆ ಮಾಡಬೇಕು..? ಇದರ ಮಹತ್ವವೇನು..? ಚಂಡಿ ಎಂದರೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ..
ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841
https://youtu.be/kiKXXq2Ngp4
ಪಾರ್ವತಿಯ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...