ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ.
2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ.
ಭಾರತದ ಟಾಪ್ 5 ಶ್ರೀಮಂತ ಸಿಎಂಗಳ್ಯಾರು?
1) ಆಂಧ್ರಪ್ರದೇಶ...
Political News: ದೇಶದಲ್ಲಿಯೇ ಆಂಧ್ರಪ್ರದೇಶವನ್ನು ಆಕರ್ಷಕ ಐಟಿ ಹಬ್ ಮಾಡಲು ಹೊರಟಿರುವ ಚಂದ್ರಬಾಬು ನಾಯ್ಡು ಸರ್ಕಾರದ ನಿರ್ಧಾರ ಇದೀಗ ಎಲ್ಲರನ್ನೂ ದಂಗು ಬಡಿಸಿದೆ. ಸದಾ ಐಟಿ ಕ್ಷೇತ್ರದಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವ ಕನಸು ಕಾಣುತ್ತಿರುವ ಆಂಧ್ರಪ್ರದೇಶ ಸರ್ಕಾರ ಅಚ್ಚರಿ ಎನ್ನುವ ಬೆಲೆಗೆ ತನ್ನ ಜಮೀನು ಮಾರಾಟ ಮಾಡಿ ಚರ್ಚೆಯ ಮುನ್ನೆಲೆಗೆ ಬಂದಿದೆ.
99 ಪೈಸೆಗೆ 21...
ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಡೆಡ್‌ಲೈನ್ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...
National Political News: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ, ಹಜ್ ಯಾತ್ರೆಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಲ್ಲದೇ ಆಂಧ್ರಪ್ರದೇಶದಲ್ಲೂ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದರೆ, ಹಜ್ ಯಾತ್ರಿಕರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನೆಲ್ಲೂರಿನಲ್ಲಿ ನಡೆದ...
ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ.
ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...