Thursday, January 8, 2026

Chandrababu Naidu

DCM ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

ಡಿಸಿಎಂ ಡಿ.ಕೆ ಶಿವಕುಮಾರ್‌, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...

ಸಿಎಂ ಹೇಳಿದ್ರೂ ಡೋಂಟ್‌ ಕೇರ್!, ಟಿಟಿಡಿಯಲ್ಲೇ ಉಳಿದಿದ್ದ ಕ್ರೈಸ್ತ ಅಧಿಕಾರಿ : ಮುಂದೇನಾಯ್ತು..?

ಬೆಂಗಳೂರು : ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲಿನ ಹಿಂದುಯೇತರ ಉದ್ಯೋಗಿಗಳಿಗೆ ಕೊಕ್‌ ನೀಡಿದ್ದ ಟಿಟಿಡಿ ಆಡಳಿತ ಮಂಡಳಿಯು, ಇದೀಗ ಮತ್ತೊಬ್ಬ ಸಿಬ್ಬಂದಿಗೆ ಶಾಕ್‌ ನೀಡಿದೆ. ಟಿಟಿಡಿ ಆಡಳಿತ ಮಂಡಳಿಯ ಅಡಿ ದೇವಸ್ಥಾನದಲ್ಲಿ ಯಾರೇ ಕೆಲಸ ಮಾಡಬೇಕಾದರೆ ಅವರು ಹಿಂದೂ ಧರ್ಮವನ್ನು ಪಾಲಿಸಬೇಕಾಗುತ್ತದೆ. ಟಿಟಿಡಿಯ ನಿಯಮಗಳಿಗೆ ನಿಷ್ಠರಾಗಿರಬೇಕು. ಹೀಗೆಯೇ ಟಿಟಿಡಿಯಲ್ಲಿ ಉದ್ಯೋಗಕ್ಕೆ ಸೇರುವಾಗ ಹಿಂದೂ ಧರ್ಮವನ್ನು...

ಕೂಡಲೇ ತೋತಾಪುರಿ ಮಾವು ನಿಷೇಧ ವಾಪಸ್ ಪಡೆಯಿರಿ ; ಆಂಧ್ರ ಸಿಎಂ ನಾಯ್ಡುಗೆ ಸಿದ್ದರಾಮಯ್ಯ ಪತ್ರ

Political News: ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕ ರಾಜ್ಯದ ಮಾವು ಸಾಗಾಣಿಕೆಗೆ ನಿರ್ಬಂಧ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. https://youtu.be/vA5t0WhYIMo ಪತ್ರ ಬರೆದು ನಾಯ್ಡು ಅವರಿಗೆ ಸಿದ್ದರಾಮಯ್ಯ ಮನವಿ.. ಕರ್ನಾಟಕದ ಮಾವಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದ ತೋತಾಪುರಿ ಮಾವಿನ ಬೆಲೆ ಕುಸಿದಿತ್ತು. ಇದರಿಂದ...

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ರನ್ನು ಕರೆದು Chocolate ನೀಡಿದ ಪ್ರಧಾನಿ ಮೋದಿ

Political News: ಇವತ್ತು ಆಂಧ್ರಪ್ರದೇಶದ ಅಮರಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ಪ್ರಾಜೆಕ್tಗಳಿಗೆ ಚಾಲನೆ ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಆಂಧ್ರ ಸಿಎಂ ಚಂಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. 58 ಸಾವಿರ ಕೋಟಿಗೂ ಅಧಿಕ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ,...

Political News: ಹಿಂದಿ ಕಲಿತರೆ ದಿಲ್ಲೀಲಿ ಮಾತುಕತೆಗೆ ಲಾಭವಾಗುತ್ತದೆ :ತ್ರಿಭಾಷಾ ಸೂತ್ರಕ್ಕೆ ನಾಯ್ಡು ಬೆಂಬಲ

Political News: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವೆ ಜಟಾಪಟಿಯ ನಡೆಯುತ್ತಿರುವಾಗಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತ್ರಿಭಾಷಾ ನೀತಿಗೆ ಬೆಂಬಲ ನೀಡಿದ್ದಾರೆ. ತ್ರಿಭಾಷಾ ನೀತಿಯನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಭಾಷೆ ದ್ವೇಷಿಸುವುದಕ್ಕಾಗಿ ಅಲ್ಲ. ಇಲ್ಲಿಆಂಧ್ರಪ್ರದೇಶದಲ್ಲಿ ಮಾತೃಭಾಷೆ ತೆಲುಗು. ಹಿಂದಿ ರಾಷ್ಟ್ರೀಯ ಭಾಷೆ ಮತ್ತು ಅಂತರರಾಷ್ಟ್ರೀಯ ಭಾಷೆ...

Movie News: ರಾಮ್ ಗೋಪಾಲ್ ವರ್ಮಾಗೆ ಬಿಗ್ ಶಾಕ್: ಬಂಧನವಾಗುವ ಭೀತಿ

Movie News: ಸದಾ ಒಂದಲ್ಲ ವಿಷಯಕ್ಕೆ ಸುದ್ದಿಯಾಗುವ ನಿರ್ದೇಶಕ ರಾಮ್‌ಗೋಪಾಲ್ ವರ್ಮ ಈ ಬಾರಿ ಬರೀ ಸುದ್ದಿಯಾಗುತ್ತಿಲ್ಲ. ಬದಲಾಗಿ, ಜೈಲು ಸೇರುವ ಆತಂಕದಲ್ಲಿದ್ದಾರೆ. ಏಕೆಂದರೆ, ರಾಮ್‌ಗೋಪಾಲ್ ವರ್ಮಾ ಆಂಧ್ರ ಸಿಎಂ ವಿರುದ್ಧ ಟ್ವೀಟ್ ಮಾಡಿದ್ದು, ಈ ಟ್ವೀಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಎಫ್‌ಐಆರ್ ದಾಖಲಿಸಲಾಗಿದೆ. https://youtu.be/6x2p8stOzyw ಟಿಡಿಪಿ ಮುಖಂಡರೊಬ್ಬರು ವರ್ಮಾ ವಿರುದ್ಧ ದೂರು ದಾಖಲಿಸಿದ್ದು, ವರ್ಮಾರನ್ನು ಅರೆಸ್ಟ್...

ಜಗನ್​ಗೆ ಚಂದ್ರಬಾಬು ನಾಯ್ಡು ಮೊದಲ ಶಾಕ್!

ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಮೊದಲ ಶಾಕ್ ಕೊಟ್ಟಿದ್ದಾರೆ. ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಚಂದ್ರಬಾಬು ನಾಯ್ಡು ಸರ್ಕಾರ, ಬೆಳ್ಳಂಬೆಳಗ್ಗೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದೆ. ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ. ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ...

ಆಂಧ್ರಪ್ರದೇಶ ಸಿಎಂ ಆಗಿ ಬಾಬು ಪದಗ್ರಹಣ: ಮಂತ್ರಿಯಾದ ಪವನ್ ಕಲ್ಯಾಣ್

National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...

Chandrababu Naidu : ಚಂದ್ರಬಾಬು ನಾಯ್ಡುಗೆ ಮತ್ತೆ 2 ದಿನ ನ್ಯಾಯಾಂಗ ಬಂಧನ

National News: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ. ಮತ್ತೊಂದೆಡೆ ಆಂಧ್ರಪ್ರದೇಶದ ಅಸೆಂಬ್ಲಿ...

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಬುಧವಾರ ಸಂಜೆ ನಾಯ್ಡು ಅವರ ಮೋಟಾರು ವಾಹನವು ಈ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ನಾಯಕನ ನೋಟವನ್ನು...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img