Movie News: ಸದಾ ಒಂದಲ್ಲ ವಿಷಯಕ್ಕೆ ಸುದ್ದಿಯಾಗುವ ನಿರ್ದೇಶಕ ರಾಮ್‌ಗೋಪಾಲ್ ವರ್ಮ ಈ ಬಾರಿ ಬರೀ ಸುದ್ದಿಯಾಗುತ್ತಿಲ್ಲ. ಬದಲಾಗಿ, ಜೈಲು ಸೇರುವ ಆತಂಕದಲ್ಲಿದ್ದಾರೆ. ಏಕೆಂದರೆ, ರಾಮ್‌ಗೋಪಾಲ್ ವರ್ಮಾ ಆಂಧ್ರ ಸಿಎಂ ವಿರುದ್ಧ ಟ್ವೀಟ್ ಮಾಡಿದ್ದು, ಈ ಟ್ವೀಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಎಫ್‌ಐಆರ್ ದಾಖಲಿಸಲಾಗಿದೆ.
https://youtu.be/6x2p8stOzyw
ಟಿಡಿಪಿ ಮುಖಂಡರೊಬ್ಬರು ವರ್ಮಾ ವಿರುದ್ಧ ದೂರು ದಾಖಲಿಸಿದ್ದು, ವರ್ಮಾರನ್ನು ಅರೆಸ್ಟ್...
ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಮೊದಲ ಶಾಕ್ ಕೊಟ್ಟಿದ್ದಾರೆ.
ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಚಂದ್ರಬಾಬು ನಾಯ್ಡು ಸರ್ಕಾರ, ಬೆಳ್ಳಂಬೆಳಗ್ಗೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದೆ. ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ.
ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ...
National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...
National News: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ.
ಮತ್ತೊಂದೆಡೆ ಆಂಧ್ರಪ್ರದೇಶದ ಅಸೆಂಬ್ಲಿ...
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಬುಧವಾರ ಸಂಜೆ ನಾಯ್ಡು ಅವರ ಮೋಟಾರು ವಾಹನವು ಈ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ನಾಯಕನ ನೋಟವನ್ನು...
ಈ ಬಾರಿ ನಡೆದ
ಚುನಾವಣೆಯಲ್ಲಿ ತಮ್ಮ ಮಕ್ಕಳನ್ನು ಅಖಾಡಕ್ಕಿಳಿಸೋ ಮೂಲಕ ತಮ್ಮ ಶಕ್ತಿ ಏನು ಅನ್ನೋದನ್ನ
ಸಾಬೀತುಪಡಿಸಲು ಹೊರಟಿದ್ದ ನಾಲ್ಕು ರಾಜ್ಯಗಳ ಸಿಎಂಗಳಿಗೆ ತೀವ್ರ ಮುಖಭಂಗವಾಗಿದೆ.
ಹೌದು, ನಾನು ಈಗಾಗಲೇ ಸಿಎಂ ಆಗಿದ್ದೀನಿ, ನನಗೆ ರಾಜ್ಯದ ಎಲ್ಲಾ ಮತದಾರರು ಸಪೋರ್ಟ್ ಮಾಡ್ತಾರೆ ಬಿಡಿ ಅಂತ ತಮ್ಮ ಮಕ್ಕಳನ್ನು ಚುನಾವಣಾ ಅಖಾಡಕ್ಕಿಳಿಸಿದ್ದ ಸಿಎಂಗಳು ಮುಜುಗರಕ್ಕೀಡಾಗಿದ್ದಾರೆ.
ಹೌದು ರಾಜ್ಯದಲ್ಲಿ ಸಿಎಂ...
ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ
ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...