Special News : ಚಂದ್ರಯಾನ 3 ಉಡಾವಣೆ ಸಂತಸದಲ್ಲಿ ಇಡೀ ದೇಶವೇ ಇದೆ. ಇದೀಗ ಈ ಸಂತಸದ ಬೆನ್ನಲ್ಲೆ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಚಂದ್ರಯಾನ – 3 ಹಾಗೂ ಆದಿತ್ಯ-ಎಲ್ 1 ಮಿಶನ್‌ನ ನಂತರ ಇಸ್ರೋ ವೀನಸ್ ಮಿಶನ್ ಆದ ಶುಕ್ರಾಯಾನ ಮಿಶನ್‌ಗೆ ಭರದಿಂದ ಸಿದ್ಧತೆಗಳನ್ನು ನಡೆಸುತ್ತಿದೆ.
ಮೂಲಗಳ ಪ್ರಕಾರ ಮುಂದಿನ ವರ್ಷ ಡಿಸೆಂಬರ್‌ನಲ್ಲಿ...
ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ.
ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...
ಬೆಂಗಳೂರು: ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಇಸ್ರೋ ಅಧ್ಯಕ್ಷ ಸೋಮನಾಥ್, ಯು ಆರ್ ರಾವ್ ಬಾಹ್ಯಕಾಶ ಕೇಂದ್ರದ ನಿರ್ದೇಶಕ ಶಂಕರನ್, ಯೋಜನೆ ನಿರ್ದೇಶಕ ವೀರಮುತ್ತು, ಸಹಾಯಕ...
ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ.
ಬಾಹ್ಯಾಕಾಶ...
ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ.
ಈ ಮೂಲಕ ನಾವು...
Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್...
ಮಹತ್ವಾಕಾಂಕ್ಷೆಯ ಚಂದ್ರಯಾನ 3 ಮುಂದಿನ ವರ್ಷ ಉಡಾವಣೆಗೊಳ್ಳಲಿದೆ ಅಂತಾ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ರು.
https://www.youtube.com/watch?v=-CJ94YWPedw
ಈ ವರ್ಷ ಕರೊನಾ ಸೋಂಕು ಮಿತಿಮೀರಿರೋದ್ರಿಂದ ಚಂದ್ರಯಾನ 3 ಉಡಾವಣೆ ಮುಂದಿನ ವರ್ಷದಲ್ಲಿ ಆರಂಭವಾಗಲಿದೆ. 2021ರ ಆರಂಭದಲ್ಲೇ ನಭದತ್ತ ಚಂದ್ರಯಾನ 3 ಜಿಗಿಯಲಿದೆ ಅಂತಾ ಹೇಳಿದ್ರು.2019ರ ಜುಲೈ 22ರಂದು ಉಡಾವಣೆಗೊಂಡಿದ್ದ ಚಂದ್ರಯಾನ 2 ಸೆಪ್ಟೆಂಬರ್...
Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ,...