www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .
2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....