Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜುಲೈ 18) ನಿಧನರಾಗಿದ್ದಾರೆ. ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
1954ರ ಮೇ 25ರಂದು ಹೆಚ್.ಡಿ. ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ, ರಾಜಕೀಯವಾಗಿ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...