www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...
www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯನ್ನು ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...